bmrcl recruitment 2023|ಬೆಂಗಳೂರು ಮೆಟ್ರೋದಲ್ಲಿ 236 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

bmrcl recruitment 2023

BMRCL Recruitment 2023: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 236 ಸ್ಟೇಷನ್ ಕಂಟ್ರೋಲರ್ ಮತ್ತು ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 24 2023 ಅಥವಾ ಅದಕ್ಕೂ ಮುಂಚಿತವಾಗಿ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

bmrcl recruitment 2023 ಅಧಿಸೂಚನೆಯ ಕಿರು ಮಾಹಿತಿ

ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್(BMRCL)

ಪೋಸ್ಟ್ ಹೆಸರು : ಸ್ಟೇಷನ್ ಕಂಟ್ರೋಲರ್ ಮತ್ತು ಟ್ರೈನ್ ಆಪರೇಟರ್

ಪೋಸ್ಟ್ ಸಂಖ್ಯೆ : 263

ಉದ್ಯೋಗ ಸ್ಥಳ : ಬೆಂಗಳೂರು

ಉದ್ಯೋಗದ ಪ್ರಕಾರ : ಕರ್ನಾಟಕ ಸರ್ಕಾರಿ ಉದ್ಯೋಗಗಳು

ಸಂಬಳ : ರೂ.25,000 – 94,500/-ಪ್ರತಿ ತಿಂಗಳಿಗೆ

ಪೋಸ್ಟ್ ಗಳನ್ನು ಆಧರಿಸಿ ಹುದ್ದೆಯ ವಿವರಗಳು

ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್ – 92 ಮತ್ತು 16 ಹುದ್ದೆಗಳು.

ಸೆಕ್ಷನ್ ಇಂಜಿನಿಯರ್ – 14 ಹುದ್ದೆಗಳು

ನಿರ್ವಾಹಕ – 101 ಮತ್ತು 13 ಹುದ್ದೆಗಳು

KPSC Recruitment 2023|ಭರ್ಜರಿ 53 ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ.

ವಿದ್ಯಾರ್ಹತೆಯ ವಿವರಗಳು

 ಈ ಮೇಲೆ ಸೂಚಿಸಲಾದ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಐಟಿಐ, ಡಿಪ್ಲೋಮೋ, ಮತ್ತು ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು

ವಯೋಮಿತಿ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಪ್ರಕಾರ ಅಭ್ಯರ್ಥಿಯ ಕನಿಷ್ಠ ವಯಸ್ಸು ಮಾರ್ಚ್ 22 2023 ರಂದು 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ವಯೋಮಿತಿ ಸಡಿಲಿಕೆ

2A,2B,3A,3B ಅಭ್ಯರ್ಥಿಗಳು: 3 ವರ್ಷಗಳು

SC/ST/Cat-1 ಅಭ್ಯರ್ಥಿಗಳು: 5 ವರ್ಷಗಳು

ಪಾವತಿ ವಿಧಾನ

ಆನ್ಲೈನ್

ಚಲನ್

ಅರ್ಜಿ ಶುಲ್ಕ ವಿವರಗಳು

ಸಾಮಾನ್ಯ ಅಭ್ಯರ್ಥಿಗಳು, 2A,2B,3A,3B ಅಭ್ಯರ್ಥಿಗಳು: ರೂ.1180 +18%GST

SC/ST ಅಭ್ಯರ್ಥಿಗಳು: ರೂ.580 + 18%GST

ಸಂಬಳದ ವಿವರಗಳು

ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್ – ರೂ.35,000 – 82,660/-

ಸೆಕ್ಷನ್ ಇಂಜಿನಿಯರ್ – ರೂ.40,000 – 94,500

ನಿರ್ವಾಹಕ – ರೂ.25,500 – 59,060/-

ಆಯ್ಕೆಯ ವಿಧಾನ

ಲಿಖಿತ ಪರೀಕ್ಷೆ

ಮೆರಿಟ್ ಪಟ್ಟಿ

ಸಂದರ್ಶನ

bmrcl recruitment 2023|ಬೆಂಗಳೂರು ಮೆಟ್ರೋದಲ್ಲಿ 236 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

bmrcl recruitment 2023 ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ

ಮೊದಲನೆಯದಾಗಿ ಕರ್ನಾಟಕ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಲಿಂಕ್ ಸಹಾಯದಿಂದ ಅಧಿಕೃತ ಅರ್ಜುನ ಮೂಲೆಯನ್ನು ಡೌನ್ಲೋಡ್ ಮಾಡಿಕೊಂಡು ಸರಿಯಾದ ವಿವರಗಳೊಂದಿಗೆ ಭರ್ತಿ ಮಾಡಿ ಅರ್ಜಿಯ ಹಾರ್ಡ್ ಪ್ರತಿಯನ್ನು ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ ರವಾನಿಸುವುದು.

ವಿಳಾಸ,

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು 560 027

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24.03.2023

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24.04.2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27.04.2023

ಲಿಖಿತ ಪರೀಕ್ಷೆಯ ದಿನಾಂಕ: 06,07 ಮತ್ತು 8ನೇ ಜೂನ್

ಅಧಿಸೂಚನೆಯ ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ 1: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ಅಧಿಸೂಚನೆ 2: ಇಲ್ಲಿ ಕ್ಲಿಕ್ ಮಾಡಿ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಲಿಂಕ್: english.bmrc.co.in

People Also Ask

 

Share this post