bmrcl recruitment 2023|68 ಕಾರ್ಯನಿರ್ವಾಹಕ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳು.

bmrcl recruitment 2023
5/5 - (1 vote)

BMRCL Recruitment 2023: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 68 ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 17 2023 ಅಥವಾ ಅದಕ್ಕೂ ಮುಂಚಿತವಾಗಿ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

bmrcl recruitment 2023 ಅಧಿಸೂಚನೆಯ ಕಿರು ಮಾಹಿತಿ

ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್

ಪೋಸ್ಟ್ ಹೆಸರು : ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್

ಪೋಸ್ಟ್ ಸಂಖ್ಯೆ : 68

ಉದ್ಯೋಗ ಸ್ಥಳ : ಬೆಂಗಳೂರು

ಉದ್ಯೋಗದ ಪ್ರಕಾರ : ಕರ್ನಾಟಕ ಸರ್ಕಾರಿ ಉದ್ಯೋಗಗಳು

ಸಂಬಳ : ರೂ.50,000 – 1,40,000/-ಪ್ರತಿ ತಿಂಗಳಿಗೆ

ಪೋಸ್ಟ್ ಗಳನ್ನು ಆಧರಿಸಿ ಹುದ್ದೆಯ ವಿವರಗಳು

ಉಪಮುಖ್ಯ ಇಂಜಿನಿಯರ್ – 3 ಹುದ್ದೆಗಳು

ಕಾರ್ಯನಿರ್ವಾಹಕ ಇಂಜಿನಿಯರ್ – 10 ಹುದ್ದೆಗಳು

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ -17 ಹುದ್ದೆಗಳು

ಸಹಾಯಕ ಇಂಜಿನಿಯರ್ – 38 ಹುದ್ದೆಗಳು

KPSC Recruitment 2023|ಭರ್ಜರಿ 53 ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ.

ವಿದ್ಯಾರ್ಹತೆಯ ವಿವರಗಳು

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ B.E/B.TECH ಅಥವಾ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ

ಅಭ್ಯರ್ಥಿಯ ಕನಿಷ್ಠ ವಯಸ್ಸು 40 ಹಾಗೂ ಗರಿಷ್ಠ ವಯಸ್ಸು 55 ವರ್ಷ ಆಗಿರಬೇಕು.

ವಯೋಮಿತಿ ಸಡಿಲಿಕೆ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ.

ಅರ್ಜಿ ಶುಲ್ಕ ವಿವರಗಳು

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ.

ಆಯ್ಕೆಯ ವಿಧಾನ

ಕನ್ನಡ ಭಾಷಾ ಪರೀಕ್ಷೆ

ಸ್ಪರ್ಧಾತ್ಮಕ ಪರೀಕ್ಷೆ

bmrcl recruitment 2023|68 ಕಾರ್ಯನಿರ್ವಾಹಕ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳು.

bmrcl recruitment 2023 ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ

ಮೊದಲನೆಯದಾಗಿ ಕರ್ನಾಟಕ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಲಿಂಕ್ ಸಹಾಯದಿಂದ ಅಧಿಕೃತ ಅರ್ಜುನ ಮೂಲೆಯನ್ನು ಡೌನ್ಲೋಡ್ ಮಾಡಿಕೊಂಡು ಸರಿಯಾದ ವಿವರಗಳೊಂದಿಗೆ ಭರ್ತಿ ಮಾಡಿ ಅರ್ಜಿಯ ಹಾರ್ಡ್ ಪ್ರತಿಯನ್ನು ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ ರವಾನಿಸುವುದು.

ವಿಳಾಸ,

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು 560 027

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18.03.2023

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17.04.2023

Last date to receive the signed print with supporting documents: 20.04.2023

ಅಧಿಸೂಚನೆಯ ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಲಿಂಕ್: english.bmrc.co.in

People Also Ask

 


Spread the Love

Share on facebook
Share on telegram
Share on whatsapp
Share on twitter

Most Popular

Categories