ಬಿಎಂಟಿಸಿ ನೇಮಕಾತಿ 2023|BMTC Jobs in Bangalore.

BMTC Jobs in Bangalore

ಹುದ್ದೆಯ ಹೆಸರು : ಬಿಎಂಟಿಸಿ ನೇಮಕಾತಿ 2023|BMTC Jobs in Bangalore.

ಪೋಸ್ಟ್ ಮಾಡಿದ ದಿನಾಂಕ : 26/02/2023

ಕಿರು ವಿವರಣೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 636 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಸರಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 15.2023 ಅಥವಾ ಅದಕ್ಕೂ ಮುಂಚಿತವಾಗಿ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

ಬಿಎಂಟಿಸಿ ನೇಮಕಾತಿ 2023|BMTC Jobs in Bangalore.

BMTC Jobs in Bangalore ಹುದ್ದೆಯ ಕಿರು ಮಾಹಿತಿ 

ಸಂಸ್ಥೆಯ ಹೆಸರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)

ಪೋಸ್ಟ್ ಹೆಸರು : ಅಪ್ರೆಂಟಿಸ್

ಒಟ್ಟು ಹುದ್ದೆಗಳ ಸಂಖ್ಯೆ : 636

ಉದ್ಯೋಗ ಸ್ಥಳ : ಬೆಂಗಳೂರು

ಉದ್ಯೋಗದ ಪ್ರಕಾರ : ಕರ್ನಾಟಕ ಸರ್ಕಾರಿ ಉದ್ಯೋಗ

ಸಂಬಳ : ರೂ.6,000 – 9,000/-ಪ್ರತಿ ತಿಂಗಳಿಗೆ

ಹುದ್ದೆಯ ವಿವರಗಳು

  • ಪೂರ್ಣ ಸಮಯದ ಅಪ್ರೆಂಟಿಸ್ – 550
  • ಡಿಪ್ಲೋಮೋ ಅಪ್ರೆಂಟಿಸ್ – 43
  • ಪದವೀಧರ ಅಪ್ರೆಂಟಿಸ್ – 43

ವಿದ್ಯಾರ್ಹತೆಯ ವಿವರಗಳು 

  • ಪೂರ್ಣ ಸಮಯದ ಅಪ್ರೆಂಟಿಸ್ – ಎಸ್ ಎಸ್ ಎಲ್ ಸಿ ಮತ್ತು ಐಟಿಐ
  • ಡಿಪ್ಲೋಮೋ ಅಪ್ರೆಂಟಿಸ್ – ಡಿಪ್ಲೋಮೋ
  •  ಪದವೀಧರ ಅಪ್ರೆಂಟಿಸ್ – ಬ್ಯಾಚುಲರ್ ಆಫ್ ಇಂಜಿನಿಯರಿಂಗ್

ವಯೋಮಿತಿ ವಿವರ 

ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿಯ ಪ್ರಕಾರ ಅಭ್ಯರ್ಥಿಯ ಕನಿಷ್ಠ ವಯಸ್ಸು ಮಾರ್ಚ್ 15 2023 ರಂದು 16 ವರ್ಷಗಳು ಮತ್ತು ಗರಿಷ್ಠ 30 ವರ್ಷ ವಯಸ್ಸು ಆಗಿರಬೇಕು.

ವಯೋಮಿತಿ ಸಡಿಲಿಕೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿ ನಿಯಮಗಳ ಪ್ರಕಾರ.

ಅರ್ಜಿ ಶುಲ್ಕದ ವಿವರಗಳು 

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿ ನಿಯಮಗಳ ಪ್ರಕಾರ.

Yantra India Recruitment 2023|ಭರ್ಜರಿ 5,450 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಸಂಬಳದ ವಿವರಗಳು 

  • ಪೂರ್ಣ ಸಮಯದ ಅಪ್ರೆಂಟಿಸ್ – ರೂ.6,000 – 7,000/-
  • ಡಿಪ್ಲೋಮೋ ಅಪ್ರೆಂಟಿಸ್ – ರೂ.8,000/-
  •  ಪದವೀಧರ ಅಪ್ರೆಂಟಿಸ್ – ರೂ.9,000/-

ಆಯ್ಕೆಯ ವಿಧಾನ 

ಮೆರಿಟ್ ಪಟ್ಟಿ

wpDataTable with provided ID not found!

ಬಿಎಂಟಿಸಿ ನೇಮಕಾತಿ 2023|BMTC Jobs in Bangalore.

BMTC Jobs in Bangalore ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಮೊದಲನೆಯದಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ನಿಂದ ಅರ್ಜಿ ಪ್ರತಿಯನ್ನು ಡೌನ್ ಲೋಡ್ ಮಾಡಿಕೊಂಡು ಸರಿಯಾದ ವಿವರಗಳೊಂದಿಗೆ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ ರವಾನಿಸುವುದು.

ವಿಳಾಸ,

ಮಹಾನಗರ ಸಾರಿಗೆ ಸಂಸ್ಥೆ, ಅನೇಕ್ಸ್ ಬಿಲ್ಡಿಂಗ್, ಆಡಳಿತ ಇಲಾಖೆ, 5ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣದ ಪಕ್ಕದಲ್ಲಿ, ಬೆಂಗಳೂರು – 560027

wpDataTable with provided ID not found!

ಗಮನಿಸಬೇಕಾದ ಪ್ರಮುಖ ದಿನಾಂಕ 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21.02.2023

ಅರ್ಜಿ ಸಲ್ಲಿಸಲು ಕೊನೆಯ  ದಿನಾಂಕ : 15.03.2023

ಪ್ರಮುಖ ಲಿಂಕ್ಸ್

ಅಧಿಸೂಚನೆಯ ಲಿಂಕ್ ಮತ್ತು ಅರ್ಜಿ ನಮೂನೆ :  ಇಲ್ಲಿ ಕ್ಲಿಕ್ ಮಾಡಿ 

ಅಧಿಕೃತ ವೆಬ್ಸೈಟ್ ಲಿಂಕ್ : mybmtc.karnataka.gov.in

BMTC Jobs in Bangalore
BMTC Jobs in Bangalore

Share this post