BSF Recruitment 2022|ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 254 ಹೆಡ್ ಕಾನ್ಸ್ಟೇಬಲ್ ಹುದ್ದೆಗಳು.

BSF Recruitment 2022

BSF Recruitment 2022: ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 254 ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 3 ಅಥವಾ ಅದಕ್ಕೂ ಮುಂಚಿತವಾಗಿ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

BSF Recruitment 2022 ಅಧಿಸೂಚನೆಯ ಕಿರು ಮಾಹಿತಿ

ಸಂಸ್ಥೆಯ ಹೆಸರು :  ಬಾರ್ಡರ್ ಸೆಕ್ಯೂರಿಟಿ ಫೋರ್ಸ್(BSF)

ಪೋಸ್ಟ್ ಹೆಸರು : ಹೆಡ್ ಕಾನ್ಸ್ಟೇಬಲ್

ಪೋಸ್ಟ್ ಸಂಖ್ಯೆ : 254

ಉದ್ಯೋಗ ಸ್ಥಳ : ಭಾರತದಾದ್ಯಂತ

ಉದ್ಯೋಗದ ಪ್ರಕಾರ : ಕೇಂದ್ರ ಸರ್ಕಾರಿ ಉದ್ಯೋಗಗಳು

ಸಂಬಳ : ರೂ.25,500-81,100/-

ಹುದ್ದೆಯ ವಿವರಗಳು

ಹೆಡ್ ಕಾನ್ಸ್ಟೇಬಲ್ (ವಾಹನ ಮೆಕ್ಯಾನಿಕ್) – 100

ಹೆಡ್ ಕಾನ್ಸ್ಟೇಬಲ್ (ಆಟೋ ಎಲೆಕ್ಟ್ರಿಷಿಯನ್) – 12

ಹೆಡ್ ಕಾನ್ಸ್ಟೇಬಲ್ (ಬ್ಲ್ಯಾಕ್ ಸ್ಮಿತ್ ಅಥವಾ ಟಿನ್ ಸ್ಮಿತ್) – 16

ಹೆಡ್ ಕಾನ್ಸ್ಟೇಬಲ್ (ಪೇಂಟರ್) – 19

ಹೆಡ್ ಕಾನ್ಸ್ಟೇಬಲ್ (ಅಪೋಲ್ಸ್ಟರ್) – 18

ಹೆಡ್ ಕಾನ್ಸ್ಟೇಬಲ್ (ಟರ್ನರ್) – 15

ಹೆಡ್ ಕಾನ್ಸ್ಟೇಬಲ್ (ಫಿಟ್ಟರ್) – 18

ಹೆಡ್ ಕಾನ್ಸ್ಟೇಬಲ್ (ವಲ್ಕನೈಸ್ ಅಥವಾ ಆಪರೇಟರ್ ಟೈರ್ ರಿಪೇರಿ ಪ್ಲಾಂಟ್) – 19

ಹೆಡ್ ಕಾನ್ಸ್ಟೇಬಲ್ (ಕಾರ್ಪೆಂಟರ್) – 06

ಹೆಡ್ ಕಾನ್ಸ್ಟೇಬಲ್ (ಸ್ಟೋರ್ ಕೀಪರ್) – 20

ಹೆಡ್ ಕಾನ್ಸ್ಟೇಬಲ್ (ವೆಲ್ಡರ್) – 11

wpDataTable with provided ID not found!

ವಿದ್ಯಾರ್ಹತೆಯ ವಿವರಗಳು

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಮತ್ತು ಡಿಪ್ಲೋಮೋ ವಿಭಾಗದಲ್ಲಿ ಮೆಕ್ಯಾನಿಕಲ್, ಆಟೋಮೊಬೈಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

ವಯೋಮಿತಿ

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 52 ವರ್ಷವಾಗಿರಬಹುದು.

ವಯೋಮಿತಿ ಸಡಿಲಿಕೆ

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ.

ಅರ್ಜಿ ಶುಲ್ಕ ವಿವರಗಳು

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ.

ಸಂಬಳದ ವಿವರಗಳು

ರೂ.25,500 – 81,100/-

ಆಯ್ಕೆಯ ವಿಧಾನ

ನೇರ ಸಂದರ್ಶನ

BSF Recruitment 2022|ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 254 ಹೆಡ್ ಕಾನ್ಸ್ಟೇಬಲ್ ಹುದ್ದೆಗಳು.

BSF Recruitment 2022 ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ

ಮೊದಲನೆಯದಾಗಿ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಹೊರಡಿಸಿರುವ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಿಕೊಂಡು ಸರಿಯಾದ ವಿವರಗಳೊಂದಿಗೆ ಭರ್ತಿ ಮಾಡಿ ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ ರವಾನಿಸುವುದು.

ಭವಿಷ್ಯದ ಬಳಕೆಗಾಗಿ ನೀವು ಸಲ್ಲಿಸುವ ಅರ್ಜಿಯ ಒಂದು ಪ್ರತಿಯನ್ನು ಜೆರಾಕ್ಸ್ ತೆಗೆದುಕೊಳ್ಳಿ.

ಪೋಸ್ಟ್ ವಿಳಾಸ,

“ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (Tpt),

ಡೈರೆಕ್ಟರೇಟ್ ಜನರಲ್,

BSF, ಬ್ಲಾಕ್ ನಂ.10,

CGO ಕಾಂಪ್ಲೆಕ್ಸ್,

ಲೋಧಿ ರಸ್ತೆ,

ನವದೆಹಲಿ – 110003.”

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04.11.2022

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03.01.2022

ಅಧಿಸೂಚನೆಯ ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆಯ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಲಿಂಕ್: www.bsf.gov.in

BSF Recruitment 2022
BSF Recruitment 2022

Share this post