CAMPCO Recruitment 2023|ಕ್ಯಾಂಪ್ಕೋದಲ್ಲಿ ವಿವಿಧ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು.

CAMPCO Recruitment 2023
1.5/5 - (2 votes)

ಹುದ್ದೆಯ ಹೆಸರು : CAMPCO Recruitment 2023|ಕ್ಯಾಂಪ್ಕೋದಲ್ಲಿ ವಿವಿಧ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು.

ಪೋಸ್ಟ್ ಮಾಡಿದ ದಿನಾಂಕ : 14/01/2023

ಕಿರು ವಿವರಣೆ : ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೋಸೆಸಿಂಗ್ ಕೋ ಆಪರೇಟಿವ್ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 4 ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಸರಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 21 ಅಥವಾ ಅದಕ್ಕೂ ಮುಂಚಿತವಾಗಿ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

CAMPCO Recruitment 2023|ಕ್ಯಾಂಪ್ಕೋದಲ್ಲಿ ವಿವಿಧ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು

CAMPCO Recruitment 2023 ಹುದ್ದೆಯ ಕಿರು ಮಾಹಿತಿ 

ಸಂಸ್ಥೆಯ ಹೆಸರು : ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೋಸೆಸಿಂಗ್ ಕೋ ಆಪರೇಟಿವ್ ಲಿಮಿಟೆಡ್

ಪೋಸ್ಟ್ ಹೆಸರು : ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ : 4

ಉದ್ಯೋಗ ಸ್ಥಳ : ಪುತ್ತೂರು – ದಕ್ಷಿಣ ಕನ್ನಡ 

ಉದ್ಯೋಗದ ಪ್ರಕಾರ : ಕರ್ನಾಟಕ ಸರ್ಕಾರಿ ಉದ್ಯೋಗ

ಸಂಬಳ : ರೂ.27650 – 78,200/-ಪ್ರತಿ ತಿಂಗಳಿಗೆ

ಹುದ್ದೆಯ ವಿವರಗಳು

ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ – 2 

ಕಾರ್ಯನಿರ್ವಾಹಕ ಅಧಿಕಾರಿ (ಕೃಷಿ) – 1

ಅಧಿಕಾರಿ (R &D ಮತ್ತು ISO) – 1

ವಿದ್ಯಾರ್ಹತೆಯ ವಿವರಗಳು 

ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಮತ್ತು ಸೆಕ್ರೆಟೇರಿಯಲ್ ಪ್ರಾಕ್ಟೀಸ್ ನಲ್ಲಿ ಡಿಪ್ಲೋಮೋ ಪೂರ್ಣಗೊಳಿಸಬೇಕು.

ಕಾರ್ಯನಿರ್ವಾಹಕ ಅಧಿಕಾರಿ (ಕೃಷಿ) : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕೃಷಿಯಲ್ಲಿ M.sc ಪೂರ್ಣಗೊಳಿಸಿರಬೇಕು.

ಅಧಿಕಾರಿ (R &D ಮತ್ತು ISO) : ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ರಸಾಯನಶಾಸ್ತ್ರ/ಆಹಾರ ವಿಜ್ಞಾನ/ಆಹಾರ ತಂತ್ರಜ್ಞಾನ/ಬಯೋಟೆಕ್ನಾಲಜಿಯಲ್ಲಿ M.sc ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು

ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಕ್ಷೇತ್ರದಲ್ಲಿ 2 ವರ್ಷಗಳ ಸೇವಾನುಭವ ಹೊಂದಿರಬೇಕು.

ಕಾರ್ಯನಿರ್ವಾಹಕ ಅಧಿಕಾರಿ (ಕೃಷಿ) : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೃಷಿ ಹಾಗೂ ಕೃಷಿ ಇನ್ ಪುಟ್ ಕ್ಷೇತ್ರದಲ್ಲಿ 4 ವರ್ಷಗಳ ಸೇವಾನುಭವ ಹೊಂದಿರಬೇಕು.

ಅಧಿಕಾರಿ (R&D ಮತ್ತು ISO) : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು R&D ಮತ್ತು ಆಹಾರ ಸಂಸ್ಕರಣ ಘಟಕದಲ್ಲಿ 4 ವರ್ಷಗಳ ಸೇವಾ ಅನುಭವ ಹೊಂದಿರಬೇಕು.

ವಯೋಮಿತಿ ವಿವರ 

ಕ್ಯಾಂಪ್ಕೋ ನೇಮಕಾತಿ ನಿಯಮಗಳ ಪ್ರಕಾರ.

ವಯೋಮಿತಿ ಸಡಿಲಿಕೆ

SC/ST ಅಭ್ಯರ್ಥಿಗಳು : 3 ವರ್ಷಗಳು

ಅರ್ಜಿ ಶುಲ್ಕದ ವಿವರಗಳು 

SC/ST ಅಭ್ಯರ್ಥಿಗಳು : ರೂ.295/-

ಎಲ್ಲಾ ಇತರ ಅಭ್ಯರ್ಥಿಗಳು : ರೂ.590/-

Yantra India Recruitment 2023|ಭರ್ಜರಿ 5,450 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಪಾವತಿ ವಿಧಾನ

ಡಿಮ್ಯಾಂಡ್ ಡ್ರಾಫ್ಟ್

ಸಂಬಳದ ವಿವರಗಳು 

ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ : ರೂ.27,650 – 52,650/-

ಕಾರ್ಯನಿರ್ವಾಹಕ ಅಧಿಕಾರಿ (ಕೃಷಿ) ಮತ್ತು ಅಧಿಕಾರಿ (R&D ಮತ್ತು ISO) : ರೂ.40,900 – 78,200/-

ಆಯ್ಕೆಯ ವಿಧಾನ 

ಲಿಖಿತ ಪರೀಕ್ಷೆ

ಸಂದರ್ಶನ

ಕರ್ನಾಟಕ ಸರ್ಕಾರಿ ಹುದ್ದೆಗಳು
SSLC ಹುದ್ದೆಗಳು
PUC ಹುದ್ದೆಗಳು
DEGREE ಹುದ್ದೆಗಳು
DIPLOMA ಹುದ್ದೆಗಳು
ರೈಲ್ವೆ ಹುದ್ದೆಗಳು

CAMPCO Recruitment 2023|ಕ್ಯಾಂಪ್ಕೋದಲ್ಲಿ ವಿವಿಧ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು.

CAMPCO Recruitment 2023 ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಮೊದಲನೆಯದಾಗಿ ಕ್ಯಾಂಪ್ಕೋ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ನಿಂದ ಅರ್ಜಿ ಪ್ರತಿಯನ್ನು ಡೌನ್ ಲೋಡ್ ಮಾಡಿಕೊಂಡು ಸರಿಯಾದ ವಿವರಗಳೊಂದಿಗೆ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ ರವಾನಿಸುವುದು.

ವಿಳಾಸ,

ವ್ಯವಸ್ಥಾಪಕ ನಿರ್ದೇಶಕರು, ದಿ ಕ್ಯಾಂಪ್ಕೋ ಲಿಮಿಟೆಡ್, PBNo: 223, “ವಾರಣಾಶಿ ಟವರ್ಸ್”, ಮಿಷನ್ ಸ್ಟ್ರೀಟ್, ಮಂಗಳೂರು – 575001

ಗಮನಿಸಬೇಕಾದ ಪ್ರಮುಖ ದಿನಾಂಕ 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12.01.2023

ಅರ್ಜಿ ಸಲ್ಲಿಸಲು ಕೊನೆಯ  ದಿನಾಂಕ : 22.01.2023

ಪ್ರಮುಖ ಲಿಂಕ್ಸ್

ಅಧಿಸೂಚನೆಯ ಲಿಂಕ್ :  ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಲಿಂಕ್ : www.campco.org

CAMPCO Recruitment 2023
CAMPCO Recruitment 2023


Spread the Love

Most Popular

Categories