central bank of india recruitment 2023|ಪದವಿ ಆದವರಿಗೆ ಸೆಂಟ್ರಲ್ ಬ್ಯಾಂಕ್ ನಲ್ಲಿ 1000 ಮ್ಯಾನೇಜರ್ ಹುದ್ದೆಗಳು.

central bank of india recruitment 2023

central bank of india recruitment 2023 ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚಿಗೆ ಹೊರಡಿಸಿರುವ ಅಧಿ ಸೂಚನೆಯ ಮೂಲಕ 1000 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೀವೇನಾದರೂ ಕೇಂದ್ರ ಸರ್ಕಾರದ ನೌಕರಿಯನ್ನು ಅಪೇಕ್ಷಿಸುತ್ತಿದ್ದರೆ ನಿಮಗೆ ಇದೊಂದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಜುಲೈ 15 2023 ರಂದು ಅಥವಾ ಅದಕ್ಕೂ ಮುಂಚಿತವಾಗಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಹಾಗೆಯೇ ನೀವೇನಾದರೂ Best karnataka govt jobs,10th pass govt jobs,All India govt jobs,10th & 12th pass jobs in Karnataka 2023, central govt jobs ಇತರ ಹುಡುಕಾಟದಲ್ಲಿದ್ದರೆ, ದಿನನಿತ್ಯದ ಉದ್ಯೋಗ ಕುರಿತಾದ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ.

ಯಾವುದೇ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೀವು ಆ ಹುದ್ದೆಗೆ ಅರ್ಜಿ ಸಲ್ಲಿಸಲು ಯೋಗ್ಯರೆಂದು ತಿಳಿದ ಮೇಲೆ ಮಾತ್ರವಷ್ಟೇ ಅರ್ಜಿಯನ್ನು ಸಲ್ಲಿಸಿ. (ತಪ್ಪದೇ ಅಧಿಸೂಚನೆಯನ್ನು ಓದಿ)

ಪೋಸ್ಟ್ ಆಧಾರದ ಮೇಲೆ ವಿವರಗಳು(central bank of india recruitment 2023)

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ ಪೂರ್ತಿಯಾಗಿ ಓದಿಕೊಳ್ಳಿ.
  • ಬಳಿಕ ಕೆಳಗೆ ನೀಡಲಾಗಿರುವ ‘APPLY ‘ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ಸೈಟ್ ಪೇಜ್ ಅನ್ನು ತೆಗೆದುಕೊಳ್ಳಿರಿ.
  • ತದನಂತರ ಮಾನ್ಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಅನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿ, ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ಸಂದರ್ಶನಕ್ಕೆ ಅಥವಾ ಅರ್ಹತಾ ಪರೀಕ್ಷೆಗೆ ಅರ್ಹತೆಗಳ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು, ಸಂದರ್ಶನ ಅಥವಾ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆ ನಡೆಯುವ ದಿನದಂದು ತಪ್ಪದೆ ತರಬೇಕು.
  • ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿರುವ ಅಧಿಸೂಚನೆಯ ಸಹಾಯದಿಂದ ತಿಳಿದುಕೊಳ್ಳಿ.

ಅರ್ಜಿ ಸಲ್ಲಿಕೆಯ ದಿನಾಂಕ

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01/07/2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/07/2823
  • ಆನ್ಲೈನ್ ಪರೀಕ್ಷೆಗೆ ತಾತ್ಕಾಲಿಕ ದಿನಾಂಕ: ಆಗಸ್ಟ್ 2ನೇ ಅಥವಾ 3ನೇ ವಾರ

ಅರ್ಜಿ ಸಲ್ಲಿಸುವ ಲಿಂಕ್ 

ವಿಸ್ತೃತಅಧಿಸೂಚನೆ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ/Click here
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ  ಇಲ್ಲಿ ಕ್ಲಿಕ್ ಮಾಡಿ/Click here
ಅಧಿಕೃತ ವೆಬ್ಸೈಟ್/Website ಇಲ್ಲಿ ಕ್ಲಿಕ್ ಮಾಡಿ/Click here
central bank of india recruitment 2023
central bank of india recruitment 2023

  • ಮ್ಯಾನೇಜರ್: 1000 ಹುದ್ದೆಗಳು

ವಿದ್ಯಾರ್ಹತೆಯ ವಿವರಗಳು(central bank of india recruitment 2023)

  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ(central bank of india recruitment 2023)

  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ

  • .OBC ಅಭ್ಯರ್ಥಿಗಳು: 03 ವರ್ಷಗಳು
  • Sc/St ಅಭ್ಯರ್ಥಿಗಳು: 05 ಅಭ್ಯರ್ಥಿಗಳು
  • Pwbd ಅಭ್ಯರ್ಥಿಗಳು:10 ವರ್ಷಗಳು

ಬೆಂಗಳೂರು ಮೆಟ್ರೊ ನೇಮಕಾತಿ 2023|bangalore metro recruitment 2023.

ವೇತನದ ವಿವರಗಳು

ರೂ.48170-69810/- ಪ್ರತಿ ತಿಂಗಳು

ಅರ್ಜಿ ಶುಲ್ಕದ ವಿವರಗಳು

  • Sc/St,Pwbd ಮತ್ತು ಮಹಿಳಾ ಅಭ್ಯರ್ಥಿಗಳು: ರೂ.175
  • ಇತರ ಎಲ್ಲಾ ಅಭ್ಯರ್ಥಿಗಳು: ರೂ.100
  • ಪಾವತಿ ವಿಧಾನ: ಆನ್ಲೈನ್

IRCTC Recruitment 2023:ಭಾರತೀಯ ರೈಲ್ವೆ ಯಲ್ಲಿ 16 ಕಂಪ್ಯೂಟರ್ ಆಪರೇಟರ್ ಹುದ್ದೆಗಳು

ಆಯ್ಕೆಯ ಪ್ರಕ್ರಿಯೆ

  • ಆನ್ಲೈನ್ ಪರೀಕ್ಷೆ
  • ಪರ್ಸನಲ್ ಇಂಟರ್ವ್ಯೂ

ಅರ್ಜಿ ಸಲ್ಲಿಕೆ ವಿಧಾನ & ಅರ್ಜಿ ಸಲ್ಲಿಕೆಯ ದಿನಾಂಕ(central bank of india recruitment 2023)

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ ಪೂರ್ತಿಯಾಗಿ ಓದಿಕೊಳ್ಳಿ.
  • ಬಳಿಕ ಕೆಳಗೆ ನೀಡಲಾಗಿರುವ ‘APPLY ‘ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ಸೈಟ್ ಪೇಜ್ ಅನ್ನು ತೆಗೆದುಕೊಳ್ಳಿರಿ.
  • ತದನಂತರ ಮಾನ್ಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಅನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿ, ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ಸಂದರ್ಶನಕ್ಕೆ ಅಥವಾ ಅರ್ಹತಾ ಪರೀಕ್ಷೆಗೆ ಅರ್ಹತೆಗಳ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು, ಸಂದರ್ಶನ ಅಥವಾ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆ ನಡೆಯುವ ದಿನದಂದು ತಪ್ಪದೆ ತರಬೇಕು.
  • ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿರುವ ಅಧಿಸೂಚನೆಯ ಸಹಾಯದಿಂದ ತಿಳಿದುಕೊಳ್ಳಿ.

ಅರ್ಜಿ ಸಲ್ಲಿಕೆಯ ದಿನಾಂಕ

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01/07/2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/07/2823
  • ಆನ್ಲೈನ್ ಪರೀಕ್ಷೆಗೆ ತಾತ್ಕಾಲಿಕ ದಿನಾಂಕ: ಆಗಸ್ಟ್ 2ನೇ ಅಥವಾ 3ನೇ ವಾರ

ಅರ್ಜಿ ಸಲ್ಲಿಸುವ ಲಿಂಕ್ 

ವಿಸ್ತೃತಅಧಿಸೂಚನೆ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ/Click here
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ  ಇಲ್ಲಿ ಕ್ಲಿಕ್ ಮಾಡಿ/Click here
ಅಧಿಕೃತ ವೆಬ್ಸೈಟ್/Website ಇಲ್ಲಿ ಕ್ಲಿಕ್ ಮಾಡಿ/Click here
central bank of india recruitment 2023
central bank of india recruitment 2023

Share this post