ಕೇಂದ್ರ ಸರ್ಕಾರದ ಹುದ್ದೆಗಳು 2022|Central Government Jobs 2022.

ಕೇಂದ್ರ ಸರ್ಕಾರದ ಹುದ್ದೆಗಳು 2022|Central Government Jobs 2022.

DRDO (DEFENCE RESEARCH AND DEVELOPMENT ORGANISATION) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 630 ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ವಿವರಗಳು, ಅಗತ್ಯ ವಯಸ್ಸಿನ ಮಿತಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

 ಅಧಿಸೂಚನೆಯ ವಿವರಗಳು

  • ಸಂಸ್ಥೆ: DRDO ( ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಷನ್)
  • ಉದ್ಯೋಗದ ಪ್ರಕಾರ: ಕೇಂದ್ರ ಉದ್ಯೋಗಗಳು
  • ಪೋಸ್ಟ ಹೆಸರು: ಸೈಂಟಿಸ್ಟ್
  • ಒಟ್ಟು ಹುದ್ದೆಗಳ ಸಂಖ್ಯೆ: 630
  • ಉದ್ಯೋಗ ಸ್ಥಳ: ಭಾರತ

ಕೇಂದ್ರ ಸರ್ಕಾರದ ಹುದ್ದೆಗಳು 2022|Central Government Jobs 2022.

ಖಾಲಿ ಹುದ್ದೆಗಳ ವಿವರ
  • DRDO – 579  ವಿಜ್ಞಾನಿ ‘ಬಿ’ಗ್ರೂಪ್
  • DST – 08  ವಿಜ್ಞಾನಿ ‘B’ಗ್ರೂಪ್ 
  • ಎಡಿಎ – 43  ವಿಜ್ಞಾನಿ/ ಎಂಜಿನಿಯರ್ ‘ಬಿ’ಗ್ರೂಪ್

MESCOM Recruitment 2022|Apply for various Diploma Technician Posts|Karnataka government jobs 2022.

 ವಿದ್ಯಾರ್ಹತೆಯ ವಿವರಗಳು

  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ B E. ಅಥವಾ B.TECH ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ 

  • ಕನಿಷ್ಠ ವಯಸ್ಸು: 24 ವರ್ಷಗಳು
  • ಗರಿಷ್ಠ ವಯಸ್ಸು: 40 ವರ್ಷಗಳು

ಕೇಂದ್ರ ಸರ್ಕಾರದ ಹುದ್ದೆಗಳು 2022|Central Government Jobs 2022.

ಸಂಬಳದ ವಿವರಗಳು

  • ರೂ.56,100-88,000/-ಪ್ರತಿ ತಿಂಗಳಿಗೆ

ಆಯ್ಕೆ ವಿಧಾನ

  • ಕಿರುಪಟ್ಟಿ
  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳು: ರೂ. 100/-
  • SC/ST/PWD/ಮಹಿಳಾ ಅಭ್ಯರ್ಥಿಗಳು: Nil
KARNATAKA GOVT JOBS APPLY HERE
CENTRAL GOVT JOBSAPPLY HERE
BANKING JOBSAPPLY HERE
DIPLOMA JOBSAPPLY HERE
PG JOBSAPPLY HERE
DEGREE JOBSAPPLY HERE

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.
  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ಮಾನದಂಡಗಳನ್ನು ಸರಿಯಾಗಿ ನೋಡಿಕೊಳ್ಳಬೇಕು.
  • ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ದಾಖಲೆಗಳ ಫೋಟೋ ಕಾಪಿಗಳನ್ನು ರೆಡಿಯಾಗಿ ಇಟ್ಟುಕೊಳ್ಳಬೇಕು.
  • ಅಗತ್ಯವಿದ್ದರೆ ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಅರ್ಜಿ ಸಲ್ಲಿಸಿದ ನಂತರ ಭವಿಷ್ಯದ ಬಳಕೆಗಾಗಿ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಿ.

ಕೇಂದ್ರ ಸರ್ಕಾರದ ಹುದ್ದೆಗಳು 2022|Central Government Jobs 2022.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23.06.2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14.07.2022

ನೇಮಕಾತಿಯ ಅಧಿಕೃತ ಲಿಂಕ್

ಕೇಂದ್ರ ಸರ್ಕಾರದ ಹುದ್ದೆಗಳು 2022|Central Government Jobs 2022.
 
 
Spread the love