ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ 2023|ಭರ್ಜರಿ 105 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ 2023

ಹುದ್ದೆಯ ಹೆಸರು : ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ 2023|ಭರ್ಜರಿ 105 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಪೋಸ್ಟ್ ಮಾಡಿದ ದಿನಾಂಕ : 28/02/2023

ಕಿರು ವಿವರಣೆ : ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 105 ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಸರಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 15 2023 ಅಥವಾ ಅದಕ್ಕೂ ಮುಂಚಿತವಾಗಿ ಆಫ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ 2023|ಭರ್ಜರಿ 105 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ 2023 ಹುದ್ದೆಯ ಕಿರು ಮಾಹಿತಿ 

ಸಂಸ್ಥೆಯ ಹೆಸರು : ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ

ಪೋಸ್ಟ್ ಹೆಸರು : ಪೌರಕಾರ್ಮಿಕ

ಒಟ್ಟು ಹುದ್ದೆಗಳ ಸಂಖ್ಯೆ : 105

ಉದ್ಯೋಗ ಸ್ಥಳ : ಬೆಳಗಾವಿ

ಉದ್ಯೋಗದ ಪ್ರಕಾರ : ಕರ್ನಾಟಕ ಸರ್ಕಾರಿ ಉದ್ಯೋಗ

ಸಂಬಳ : ರೂ.17,000 – 28,950/-ಪ್ರತಿ ತಿಂಗಳಿಗೆ

ಹುದ್ದೆಯ ವಿವರಗಳು

  • ಅಥಣಿ ಪುರಸಭೆ – 32
  • ಸಂಕೇಶ್ವರ ಪುರಸಭೆ – 6
  • ಚೆನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ – 6
  • ಐನಾಪುರ ಪಟ್ಟಣ ಪಂಚಾಯಿತಿ – 17
  • ಪೀರನವಾಡಿ ಪಟ್ಟಣ ಪಂಚಾಯತಿ – 29
  • ಅರಭಾವಿ ಪಟ್ಟಣ ಪಂಚಾಯತಿ – 15

ವಿದ್ಯಾರ್ಹತೆಯ ವಿವರಗಳು 

  • ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ ನಿಯಮಗಳ ಪ್ರಕಾರ.

ವಯೋಮಿತಿ ವಿವರ 

  • ಕನಿಷ್ಠ ವಯಸ್ಸು : 18 ವರ್ಷಗಳು
  • ಗರಿಷ್ಠ ವಯಸ್ಸು : 55 ವರ್ಷಗಳು

ವಯೋಮಿತಿ ಸಡಿಲಿಕೆ

  • ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ ನಿಯಮಗಳ ಪ್ರಕಾರ.

ಅರ್ಜಿ ಶುಲ್ಕದ ವಿವರಗಳು 

  • ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ ನಿಯಮಗಳ ಪ್ರಕಾರ.

upsc recruitment 2023|577 ಅಸಿಸ್ಟೆಂಟ್ ಪ್ರಾವಿಡೆಂಟ್ ಫಂಡ್ ಕಮಿಷನರ್ ಹುದ್ದೆಗಳು.

ಸಂಬಳದ ವಿವರಗಳು 

  • ರೂ.17,000 – 28,950/- ಪ್ರತಿ ತಿಂಗಳಿಗೆ

ಆಯ್ಕೆಯ ವಿಧಾನ 

  • ಸಂದರ್ಶನ
wpDataTable with provided ID not found!

ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ 2023|ಭರ್ಜರಿ 105 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ 2023 ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಮೊದಲನೆಯದಾಗಿ ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಸಹಾಯದಿಂದ ಅಧಿಕೃತ ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಿಕೊಂಡು ಸರಿಯಾದ ದಾಖಲೆಗಳೊಂದಿಗೆ ಭರ್ತಿ ಮಾಡಿ ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ ರವಾನಿಸುವುದು.

wpDataTable with provided ID not found!

ಗಮನಿಸಬೇಕಾದ ಪ್ರಮುಖ ದಿನಾಂಕ 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13.02.2023

ಅರ್ಜಿ ಸಲ್ಲಿಸಲು ಕೊನೆಯ  ದಿನಾಂಕ : 15.03.2023

ಪ್ರಮುಖ ಲಿಂಕ್ಸ್

ಅಧಿಕೃತ ಅಧಿಸೂಚನೆಯ ಅಥಣಿ ಪುರಸಭೆ ಇಲ್ಲಿ ಕ್ಲಿಕ್ ಮಾಡಿ 

ಅಧಿಕೃತ ಅಧಿಸೂಚನೆಯ ಸಂಕೇಶ್ವರ ಪುರಸಭೆಇಲ್ಲಿ ಕ್ಲಿಕ್ ಮಾಡಿ 

ಅಧಿಕೃತ ಅಧಿಸೂಚನೆಯ ಚೆನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಇಲ್ಲಿ ಕ್ಲಿಕ್ ಮಾಡಿ 

ಅಧಿಕೃತ ಅಧಿಸೂಚನೆಯ ಐನಾಪುರ ಪಟ್ಟಣ ಪಂಚಾಯಿತಿ ಇಲ್ಲಿ ಕ್ಲಿಕ್ ಮಾಡಿ 

ಅಧಿಕೃತ ಅಧಿಸೂಚನೆಯ ಪೀರನವಾಡಿ ಪಟ್ಟಣ ಪಂಚಾಯತಿಇಲ್ಲಿ ಕ್ಲಿಕ್ ಮಾಡಿ 

ಅಧಿಕೃತ ಅಧಿಸೂಚನೆಯ ಅರಭಾವಿ ಪಟ್ಟಣ ಪಂಚಾಯತಿಇಲ್ಲಿ ಕ್ಲಿಕ್ ಮಾಡಿ 

ಅಧಿಕೃತ ವೆಬ್ಸೈಟ್ ಲಿಂಕ್ : belagavi.nic.in

ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ 2023
ಜಿಲ್ಲಾಧಿಕಾರಿ ಕಚೇರಿ ಬೆಳಗಾವಿ ನೇಮಕಾತಿ 2023

Share this post