Income tax recruitment 2022|24 ಆಫೀಸರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ.

Income tax recruitment 2022
3.4/5 - (5 votes)

Income tax recruitment 2022: ಆದಾಯ ತೆರಿಗೆ ಇಲಾಖೆಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 24 ವಿವಿಧ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 28 2022 ಅಥವಾ ಅದಕ್ಕೂ ಮುಂಚಿತವಾಗಿ ಆಫ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

Income tax recruitment 2022 ಅಧಿಸೂಚನೆಯ ಕಿರು ಮಾಹಿತಿ

ಸಂಸ್ಥೆಯ ಹೆಸರು : ಆದಾಯ ತೆರಿಗೆ ಇಲಾಖೆ

ಪೋಸ್ಟ್ ಹೆಸರು : ಎಂ ಟಿ ಎಸ್

ಪೋಸ್ಟ್ ಸಂಖ್ಯೆ : 24

ಉದ್ಯೋಗ ಸ್ಥಳ : ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ

ಉದ್ಯೋಗದ ಪ್ರಕಾರ : ಕೇಂದ್ರ ಸರ್ಕಾರಿ ಉದ್ಯೋಗಗಳು

ಸಂಬಳ : ರೂ.5,200-34,800/- ಪ್ರತಿ ತಿಂಗಳು

ಹುದ್ದೆಯ ವಿವರಗಳು

ಆದಾಯ ತೆರಿಗೆ ಇನ್ಸ್ಪೆಕ್ಟರ್ – 1

ತೆರಿಗೆ ಸಹಾಯಕ – 5

ಬಹು ಕಾರ್ಯ ಸಿಬ್ಬಂದಿ – 18

Income tax recruitment 2022|24 ಆಫೀಸರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ.

Join Telegram
Join Whatsapp

ವಿದ್ಯಾರ್ಹತೆಯ ವಿವರಗಳು

ಉದ್ಯೋಗಕ್ಕೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ

ಆದಾಯ ತೆರಿಗೆ ಇನ್ಸ್ಪೆಕ್ಟರ್: ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ತೆರಿಗೆ ಸಹಾಯಕ: ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ಬಹುಕಾರ್ಯ ಸಿಬ್ಬಂದಿ: ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು 18 ವರ್ಷ ಮತ್ತು ಗರಿಷ್ಠ 30 ವರ್ಷ ವಯಸ್ಸಾಗಿರಬೇಕು.

ಸಂಬಳದ ವಿವರ

ಆದಾಯ ತೆರಿಗೆ ಇನ್ಸ್ಪೆಕ್ಟರ್: ರೂ.9,300-34,800/-

ತೆರಿಗೆ ಸಹಾಯಕ: ರೂ.5,200-20,200/-

ಬಹುಕಾರ್ಯ ಸಿಬ್ಬಂದಿ: ರೂ.5,200-20,200/-

ಆಯ್ಕೆಯ ವಿಧಾನ

ಶಾರ್ಟ್ ಲಿಸ್ಟ್

ಡಾಕುಮೆಂಟ್ ಪರಿಶೀಲನೆ

ಮೆರಿಟ್ ಲಿಸ್ಟ್

Income tax recruitment 2022|24 ಆಫೀಸರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ.|24 ಆಫೀಸರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ.

Income tax recruitment 2022 ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ

ಮೊದಲನೆಯದಾಗಿ ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಿಂದ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ ರವಾನಿಸುವುದು.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಭವಿಷ್ಯದ ಬಳಕೆಗಾಗಿ ನೀವು ರವಾನಿಸುವ ಅರ್ಜಿಯ ಒಂದು ಜೆರಾಕ್ಸ್ ಪ್ರತಿಯನ್ನು ನಿಮ್ಮ ಜೊತೆ ಇಟ್ಟುಕೊಳ್ಳಿ.

ವಿಳಾಸ,

ಆದಾಯ ತೆರಿಗೆ ಇಲಾಖೆ ಜಂಟಿ ಆಯುಕ್ತರು

ಪ್ರಧಾನ ಕಛೇರಿ, 1ನೇ ಮಹಡಿ, ಕೊಠಡಿ ಸಂಖ್ಯೆ 14

ಆಯಾಕರ್ ಭವನ,P-7 ಚೌರಿಂಗ್ವಿ ಸ್ಕ್ವೇರ್

ಕೊಲ್ಕತ್ತಾ-700069

ಪ್ರಮುಖ ದಿನಾಂಕಗಳು

ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-10-2022

ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:28.11.2022

ಅಧಿಸೂಚನೆಯ ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ ಮತ್ತು ಅಪ್ಲಿಕೇಶನ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಲಿಂಕ್: www.incometaxindia.gov.in

Income tax recruitment 2022
Income tax recruitment 2022


Spread the Love

Most Popular

Categories