Indian army recruitment 2022|ಭಾರತೀಯ ಸೇನೆ ನೇಮಕಾತಿ 2022|90 ತಾಂತ್ರಿಕ ಲೆಫ್ಟಿನೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Indian army recruitment 2022
4/5 - (1 vote)

ಭಾರತೀಯ ಸೇನೆ ನೇಮಕಾತಿ 2022: ಭಾರತೀಯ ಸೇನೆಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 90 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 30 ಅಥವಾ ಅದಕ್ಕೂ ಮುಂಚಿತವಾಗಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

Indian army recruitment 2022 ಅಧಿಸೂಚನೆಯ ಕಿರು ಮಾಹಿತಿ

ಸಂಸ್ಥೆಯ ಹೆಸರು : ಭಾರತೀಯ ಸೇನೆ

ಪೋಸ್ಟ್ ಹೆಸರು : ತಾಂತ್ರಿಕ ಲೆಫ್ಟಿನೆಂಟ್

ಪೋಸ್ಟ್ ಸಂಖ್ಯೆ : 90

ಉದ್ಯೋಗ ಸ್ಥಳ : ಭಾರತದಾದ್ಯಂತ

ಉದ್ಯೋಗದ ಪ್ರಕಾರ : ಕೇಂದ್ರ ಸರ್ಕಾರಿ ಉದ್ಯೋಗಗಳು

ಸಂಬಳ : ರೂ.56,100-2,50,000/-ಪ್ರತಿ ತಿಂಗಳಿಗೆ


ಹುದ್ದೆಯ ವಿವರಗಳು

ತಾಂತ್ರಿಕ ಲೆಫ್ಟಿನೆಂಟ್ – 90 ಹುದ್ದೆಗಳು


ವಿದ್ಯಾರ್ಹತೆಯ ವಿವರಗಳು

ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿಯ ಸೈನ್ಸ್ ವಿಭಾಗದಲ್ಲಿ 60% ಪ್ರತಿಶತದೊಂದಿಗೆ ಉತ್ತೀರ್ಣರಾಗಿರಬೇಕು.


ವಯೋಮಿತಿ

ಕನಿಷ್ಠ ವಯಸ್ಸು : 16.5 ವರ್ಷಗಳು

ಗರಿಷ್ಠ ವಯಸ್ಸು : 19.5 ವರ್ಷಗಳು


ವಯೋಮಿತಿ ಸಡಿಲಿಕೆ

ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ.


ಅರ್ಜಿ ಶುಲ್ಕ ವಿವರಗಳು

ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ.


ಸಂಬಳದ ವಿವರ

ರೂ.56,100-2,50,000/-ಪ್ರತಿ ತಿಂಗಳಿಗೆ


ಆಯ್ಕೆಯ ವಿಧಾನ

ಶಾರ್ಟ್ ಲಿಸ್ಟ್

SSB ಸಂದರ್ಶನ

ಪ್ರಮಾಣ ಪತ್ರ ಪರಿಶೀಲನೆ

ವೈದ್ಯಕೀಯ ಪರೀಕ್ಷೆ


Indian army recruitment 2022|ಭಾರತೀಯ ಸೇನೆ ನೇಮಕಾತಿ 2022|90 ತಾಂತ್ರಿಕ ಲೆಫ್ಟಿನೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Indian army recruitment 2022 ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ

ಮೊದಲನೆಯದಾಗಿ ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಭವಿಷ್ಯದ ಬಳಕೆಗಾಗಿ ನೇಮಿಸಲ್ಲಿಸುವ ಅರ್ಜಿಯ ಒಂದು ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.


ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01.12.2022

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.12.2022


ಅಧಿಸೂಚನೆಯ ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಲಿಂಕ್:  www.joinindianarmy.nic.in

Indian army recruitment 2022
Indian army recruitment 2022


Spread the Love

Most Popular

Categories