indian coast guard recruitment 2023|ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023.

indian coast guard recruitment 2023

indian coast guard recruitment 2023: ಇಂಡಿಯನ್ ಕೋಸ್ಟ್ ಗಾರ್ಡ್ ಇತ್ತೀಚಿಗೆ ಹೊರಡಿಸಿರುವ ಅಧಿ ಸೂಚನೆಯ ಮೂಲಕ  10 MTS, ಸಿವಿಲಿಯನ್ ಮೋಟಾರ್ ಟ್ರಾನ್ಸ್ಪೋರ್ಟ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೀವೇನಾದರೂ ಕೇಂದ್ರ ಸರ್ಕಾರದ ನೌಕರಿಯನ್ನು ಅಪೇಕ್ಷಿಸುತ್ತಿದ್ದರೆ ನಿಮಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 14 2023 ರ ಒಳಗಾಗಿ ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಹಾಗೆಯೇ ನೀವೇನಾದರೂ Best karnataka govt jobs,10th pass govt jobs,All India govt jobs,10th & 12th pass jobs in Karnataka 2023, central govt jobs ಇತರ ಹುಡುಕಾಟದಲ್ಲಿದ್ದರೆ, ದಿನನಿತ್ಯದ ಉದ್ಯೋಗ ಕುರಿತಾದ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ.

wpDataTable with provided ID not found!

ಯಾವುದೇ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೀವು ಆ ಹುದ್ದೆಗೆ ಅರ್ಜಿ ಸಲ್ಲಿಸಲು ಯೋಗ್ಯರೆಂದು ತಿಳಿದ ಮೇಲೆ ಮಾತ್ರವಷ್ಟೇ ಅರ್ಜಿಯನ್ನು ಸಲ್ಲಿಸಿ. (ತಪ್ಪದೇ ಅಧಿಸೂಚನೆಯನ್ನು ಓದಿ)

ಹುದ್ದೆಯ ವಿವರಗಳು(indian coast guard recruitment 2023)

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಿವಿಲಿಯನ್ ಮೋಟಾರ್ ಟ್ರಾನ್ಸ್ಪೋರ್ಟ್ ಡ್ರೈವರ್ 1
ಮೋಟಾರ್ ಟ್ರಾನ್ಸ್ಪೋರ್ಟ್ ಫಿಟ್ಟರ್ 2
ಮಲ್ಟಿ ಟಾಸ್ಕಿಂಗ್ ಸ್ಟಾಪ್(ಮೋಟಾರ್ ಟ್ರಾನ್ಸ್ಪೋರ್ಟ್ ಕ್ಲೀನರ್) 2
ಮಲ್ಟಿ ಟಾಸ್ಕಿಂಗ್ ಸ್ಟಾಪ್(ಮಾಲಿ) 1
ಮಲ್ಟಿ ಟಾಸ್ಕಿಂಗ್ ಸ್ಟಾಪ್(ಸ್ವಿಪರ್) 2
ಮಲ್ಟಿ ಟಾಸ್ಕಿಂಗ್ ಸ್ಟಾಪ್ (ಪ್ಯೂನ್) 1

 

ವಿದ್ಯಾರ್ಹತೆಯ ವಿವರಗಳು(indian coast guard recruitment 2023)

ಪೋಸ್ಟ್ ಹೆಸರು ಅರ್ಹತೆ
MTS, ಮೋಟಾರ್ ಟ್ರಾನ್ಸ್ಪೋರ್ಟ್ ಡ್ರೈವರ್ 10 th

ವಯಸ್ಸಿನ ಮಿತಿ(indian coast guard recruitment 2023)

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಯು ಆಗಸ್ಟ್ 14 2023 ರಂದು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ತಲುಪಿರಬೇಕು.

india post recruitment 2023:ಅಂಚೆ ಇಲಾಖೆ ನೇಮಕಾತಿ 2023,ಓಟ್ಟು 12,828 ಹುದ್ದೆಗಳು

ವಯೋಮಿತಿ ಸಡಿಲಿಕೆ

  • ಓಬಿಸಿ ಅಭ್ಯರ್ಥಿಗಳು: 3 ವರ್ಷಗಳು
  • ಎಸ್ಸಿ ಮತ್ತು ಎಸ್ ಟಿ ಅಭ್ಯರ್ಥಿಗಳು: 5 ವರ್ಷಗಳು

ಅರ್ಜಿ ಶುಲ್ಕ ವಿವರಗಳು (indian coast guard recruitment 2023)

  • ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ನಿಯಮಗಳ ಪ್ರಕಾರ.

ಉದ್ಯೋಗ ಸ್ಥಳ

  • ಭಾರತದ ಅತ್ಯಂತ

ಆಯ್ಕೆಯ ಪ್ರಕ್ರಿಯೆ

  • ಅರ್ಜಿ ಪರಿಶೀಲನೆ
  • ದಾಖಲೆಗಳ ಪರಿಶೀಲನೆ
  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಸಲ್ಲಿಕೆ ವಿಧಾನ & ಅರ್ಜಿ ಸಲ್ಲಿಕೆಯ ದಿನಾಂಕ

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ ಪೂರ್ತಿಯಾಗಿ ಓದಿಕೊಳ್ಳಿ.
  • ಬಳಿಕ ಕೆಳಗೆ ನೀಡಲಾಗಿರುವ ‘APPLY ‘ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ಸೈಟ್ ಪೇಜ್ ಅನ್ನು ತೆಗೆದುಕೊಳ್ಳಿರಿ.
  • ತದನಂತರ ಮಾನ್ಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಅನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿ, ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ಸಂದರ್ಶನಕ್ಕೆ ಅಥವಾ ಅರ್ಹತಾ ಪರೀಕ್ಷೆಗೆ ಅರ್ಹತೆಗಳ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು, ಸಂದರ್ಶನ ಅಥವಾ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆ ನಡೆಯುವ ದಿನದಂದು ತಪ್ಪದೆ ತರಬೇಕು.
  • ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿರುವ ಅಧಿಸೂಚನೆಯ ಸಹಾಯದಿಂದ ತಿಳಿದುಕೊಳ್ಳಿ.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಪೋಸ್ಟ್ ವಿಳಾಸಕ್ಕೆ ತಮ್ಮ ಅರ್ಜಿಯನ್ನು ಸಲ್ಲಿಸುವುದು.

ವಿಳಾಸ,

ಡೈರೆಕ್ಟರ್ ಜನರಲ್, {PD(ರೆಕ್ಟ್)} ಗೆ ಕೋಸ್ಟ್ ಗಾರ್ಡ್ ಪ್ರಧಾನ ಕಛೇರಿ, ನೇಮಕಾತಿ ನಿರ್ದೇಶನಾಲಯ, C-1, ಹಂತ II, ಕೈಗಾರಿಕಾ ಪ್ರದೇಶ, ಸೆಕ್ಟರ್-62, ನೋಯ್ಡಾ. ಯುಪಿ 201309.

ಅರ್ಜಿ ಸಲ್ಲಿಕೆಯ ದಿನಾಂಕ

  • ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01/07/2023
  • ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 014/07/2023
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ ಇಲ್ಲಿ ಕ್ಲಿಕ್ ಮಾಡಿ/Click here
ಅಧಿಕೃತ ವೆಬ್ಸೈಟ್/Website ಇಲ್ಲಿ ಕ್ಲಿಕ್ ಮಾಡಿ/Click here

 

indian coast guard recruitment 2023
indian coast guard recruitment 2023
Share this post