Indian Post Recruitment 2022|ಭರ್ಜರಿ 60,544 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ.

Indian Post Recruitment 2022

Indian Post Recruitment 2022: ಭಾರತೀಯ ಅಂಚೆ ಇಲಾಖೆಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 60,544 ಪೋಸ್ಟ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 14 2022 ಅಥವಾ ಅದಕ್ಕೂ ಮುಂಚಿತವಾಗಿ ಆಫ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

Indian Post Recruitment 2022 ಅಧಿಸೂಚನೆಯ ಕಿರು ಮಾಹಿತಿ

ಸಂಸ್ಥೆಯ ಹೆಸರು : ಭಾರತೀಯ ಅಂಚೆ ಇಲಾಖೆ

ಪೋಸ್ಟ್ ಹೆಸರು : ಪೋಸ್ಟ್ ಮ್ಯಾನ್

ಪೋಸ್ಟ್ ಸಂಖ್ಯೆ : 60,544

ಉದ್ಯೋಗ ಸ್ಥಳ : ಭಾರತದಾದ್ಯಂತ

ಉದ್ಯೋಗದ ಪ್ರಕಾರ : ಕೇಂದ್ರ ಸರ್ಕಾರಿ ಉದ್ಯೋಗಗಳು

ಸಂಬಳ : ರೂ.21,700-69,100/- ಪ್ರತಿ ತಿಂಗಳಿಗೆ

ಹುದ್ದೆಯ ವಿವರಗಳು

ಪೋಸ್ಟ್ ಮ್ಯಾನ್ – 59,099 ಹುದ್ದೆಗಳು

ಮೇಲ್ ಗಾರ್ಡ್ – 1445 ಹುದ್ದೆಗಳು

wpDataTable with provided ID not found!

ವಿದ್ಯಾರ್ಹತೆಯ ವಿವರಗಳು

ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ  10ನೇ, 12ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ನಲ್ಲಿ ಕೆಲಸ ಮಾಡುವ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು 18 ವರ್ಷ ಮತ್ತು ಗರಿಷ್ಠ 27 ವರ್ಷ ವಯಸ್ಸಾಗಿರಬೇಕು.

ವಯೋಮಿತಿ ಸಡಿಲಿಕೆ

ಭಾರತೀಯ ಅಂಚೆ ಇಲಾಖೆ ನೇಮಕಾತಿಯ ನಿಯಮಗಳ ಪ್ರಕಾರ.

ಅರ್ಜಿ ಶುಲ್ಕ ವಿವರಗಳು

ಭಾರತೀಯ ಅಂಚೆ ಇಲಾಖೆ ನೇಮಕಾತಿಯ ನಿಯಮಗಳ ಪ್ರಕಾರ.

ಸಂಬಳದ ವಿವರ

ರೂ.21,700-69,100/-ಪ್ರತಿ ತಿಂಗಳಿಗೆ

ಆಯ್ಕೆಯ ವಿಧಾನ

ನೇರ ಸಂದರ್ಶನ

Indian Post Recruitment 2022|ಭರ್ಜರಿ 60,544 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ.

Indian Post Recruitment 2022 ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ

ಮೊದಲನೆಯದಾಗಿ ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ಭಾರತೀಯ ಅಂಚೆ ಇಲಾಖೆಯು ಹೊರಡಿಸಿರುವ ಪೋಸ್ಟ್ ಮ್ಯಾನ್ ಮತ್ತು ಮೇಲ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಿಂದ ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ರವಾನಿಸುವುದು.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಭವಿಷ್ಯದ ಬಳಕೆಗಾಗಿ ನೀವು ರವಾನಿಸುವ ಅರ್ಜಿ ಪ್ರತಿಯ ಜೆರಾಕ್ಸ್ ಪ್ರತಿಯನ್ನು ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15.11.2022

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14.12.2022

ಅಧಿಸೂಚನೆಯ ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಲಿಂಕ್: www.indiapost.gov.in

Indian Post Recruitment 2022
Indian Post Recruitment 2022

Share this post