ಭಾರತೀಯ ಅಂಚೆ ಇಲಾಖೆ ನೇಮಕಾತಿ 2022|38,926 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು|Indian Post Recruitment 2022.

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022|38,926 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು|Indian Post Recruitment 2022.

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022|38,926 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು|Indian Post Recruitment 2022.

ಭಾರತೀಯ ಅಂಚೆ ಇಲಾಖೆಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ 38,926 ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ವಿವರಗಳು, ಅಗತ್ಯ ವಯಸ್ಸಿನ ಮಿತಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ  ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

Indian Post Recruitment 2022 ಅಧಿಸೂಚನೆಯ ವಿವರಗಳು

  • ಸಂಸ್ಥೆ: ಭಾರತೀಯ ಅಂಚೆ ಇಲಾಖೆ
  • ಉದ್ಯೋಗದ ಪ್ರಕಾರ: ಕೇಂದ್ರ ಸರ್ಕಾರಿ ಉದ್ಯೋಗಗಳು
  • ಪೋಸ್ಟ ಹೆಸರು: ಗ್ರಾಮೀಣ ಡಾಕ್ ಸೇವಕ
  • ಒಟ್ಟು ಹುದ್ದೆಗಳ ಸಂಖ್ಯೆ: 38,926
  • ಉದ್ಯೋಗ ಸ್ಥಳ: ಭಾರತದಾದ್ಯಂತ

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022|38,926 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು|Indian Post Recruitment 2022.

Indian Post Recruitment 2022 ಖಾಲಿ ಹುದ್ದೆಗಳ ವಿವರ

  • ಗ್ರಾಮೀಣ ಡಾಕ್ ಸೇವಕ – 38,926 ಹುದ್ದೆಗಳು

Indian Post Recruitment 2022 ವಿದ್ಯಾರ್ಹತೆಯ ವಿವರಗಳು

  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ

  • ಕನಿಷ್ಠ ವಯಸ್ಸು: 18 ವರ್ಷಗಳು
  • ಗರಿಷ್ಠ ವಯಸ್ಸು: 40 ವರ್ಷಗಳು

ಸಂಬಳದ ವಿವರಗಳು

  • ಬಿಪಿಎಂ: ರೂ.12000/-
  • ABPM / ಡಾಕ್ ಸೇವಕ: ರೂ.10000/-

ಆಯ್ಕೆ ವಿಧಾನ

  • ಮೆರಿಟ್ ಪಟ್ಟಿ

ಅರ್ಜಿ ಶುಲ್ಕ

  • ಎಲ್ಲಾ ಅಭ್ಯರ್ಥಿಗಳು: ರೂ.100/-
  • SC/ST/PWD/ ಸ್ತ್ರೀ/ ಟ್ರಾನ್ಸ್‌ವುಮೆನ್ ಅಭ್ಯರ್ಥಿಗಳು: NIL
KARNATAKA GOVT JOBS APPLY HERE
CENTRAL GOVT JOBSAPPLY HERE
BANKING JOBSAPPLY HERE
DIPLOMA JOBSAPPLY HERE
PG JOBSAPPLY HERE
DEGREE JOBSAPPLY HERE

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022ಕ್ಕೆ ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.
  • ಅಭ್ಯರ್ಥಿಗಳು ಅವಶ್ಯಕತೆಗಳಿಗೆ ಅನುಗುಣವಾಗಿ ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆ ಎಂದು ಖಚಿತಪಡಿಸಿಕೊಳ್ಳಬೇಕು.
  • ಅಭ್ಯರ್ಥಿಗಳು ತಮ್ಮ ಎಲ್ಲಾ ದಾಖಲೆಗಳ ಫೋಟೋ ಕಾಪಿಗಳನ್ನು ಸಿದ್ಧವಾಗಿ ಇಟ್ಟುಕೊಳ್ಳಬೇಕು.
  • ಅಗತ್ಯವಿದ್ದರೆ ತಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  • ಭವಿಷ್ಯದ ಬಳಕೆಗಾಗಿ ತಮ್ಮ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಬೇಕು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:02.05.2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:05.06.2022

ನೇಮಕಾತಿಯ ಅಧಿಕೃತ ಲಿಂಕ್

 
ಭಾರತೀಯ ಅಂಚೆ ಇಲಾಖೆ ನೇಮಕಾತಿ 2022|38,926 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು|Indian Post Recruitment 2022.
 
 

ಇತ್ತೀಚಿನ ಲೇಟೆಸ್ಟ್ ಜಾಬ್ಸ್

ಬೆಂಗಳೂರು ಮೆಟ್ರೋ ನೇಮಕಾತಿ 2022|ವಿವಿಧ ಫೈಯರ್ ಇನ್ಸ್ಪೆಕ್ಟರ್ ಹುದ್ದೆಗಳು|BMRCL Recruitment 2022.

Share this post