ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022|5166 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಉದ್ಯೋಗ ಅರ್ಜಿ 2022.

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022|5166 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಉದ್ಯೋಗ ಅರ್ಜಿ 2022.

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022|5166 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಉದ್ಯೋಗ ಅರ್ಜಿ 2022.

ಭಾರತೀಯ ರೈಲ್ವೆ ಇಲಾಖೆಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 5166 ಮ್ಯಾನೇಜರ್ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ಮತ್ತು ರೈಲ್ವೆ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಗಮನವಿಟ್ಟು ಓದಿ.

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022 ಅಧಿಸೂಚನೆಯ ವಿವರಗಳು.

ಸಂಸ್ಥೆ: ಭಾರತೀಯ ರೈಲ್ವೆ ಇಲಾಖೆ

ಉದ್ಯೋಗದ ಪ್ರಕಾರ: ರೈಲ್ವೆ ಉದ್ಯೋಗಗಳು

ಪೋಸ್ಟ್ ಹೆಸರು: ಮ್ಯಾನೇಜರ್

ಒಟ್ಟು ಹುದ್ದೆಗಳ ಸಂಖ್ಯೆ: 5166

ಉದ್ಯೋಗ ಸ್ಥಳ: ಭಾರತ

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022 ಖಾಲಿ ಹುದ್ದೆಗಳ ವಿವರ

ಹಿರಿಯ ವ್ಯವಸ್ಥಾಪಕರು – 1395

ಸಹಾಯಕ ವ್ಯವಸ್ಥಾಪಕರು – 450

ಜನರಲ್ ಮ್ಯಾನೇಜರ್ – 59

ಮುಖ್ಯ ವ್ಯವಸ್ಥಾಪಕ – 791

ಉಪಮುಖ್ಯ ವ್ಯವಸ್ಥಾಪಕ – 2325

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ – 7

ಪ್ರಧಾನ ಮುಖ್ಯ ವ್ಯವಸ್ಥಾಪಕ -139

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022|5166 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಉದ್ಯೋಗ ಅರ್ಜಿ 2022.

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022 ವಿದ್ಯಾರ್ಹತೆಯ ವಿವರಗಳು

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು.

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022|5166 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಉದ್ಯೋಗ ಅರ್ಜಿ 2022.

10 th JOBSAPPLY HERE
12 th JOBSAPPLY HERE

ಅಗತ್ಯ ವಯಸ್ಸಿನ ಮಿತಿ

ಅಧಿಕೃತ ಅಧಿಸೂಚನೆಯನ್ನು ನೋಡಿ.

ಸಂಬಳ ಪ್ಯಾಕೇಜ್

ರೂ. 56,100 – ರೂ. 2,25,000/-

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ

ಸಂದರ್ಶನ

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022|5166 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಉದ್ಯೋಗ ಅರ್ಜಿ 2022.

KARNATAKA GOVT JOBS APPLY HERE
CENTRAL GOVT JOBSAPPLY HERE
BANKING JOBSAPPLY HERE
DIPLOMA JOBSAPPLY HERE
PG JOBSAPPLY HERE
DEGREE JOBSAPPLY HERE

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022ಕ್ಕೆ ಅರ್ಜಿ ಸಲ್ಲಿಸುವ ಕ್ರಮಗಳು

  1. ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.
  2. ಅಭ್ಯರ್ಥಿಗಳು ಅರ್ಹತೆ ಗಳಿಗೆ ಅನುಗುಣವಾಗಿ ಅರ್ಹತಾ ಮಾನದಂಡ ಗಳನ್ನು ಪೂರೈಸುತ್ತಾರೆ ಎಂದು ಖಚಿತಪಡಿಸಿಕೊಳ್ಳಬೇಕು.
  3. ಅಗತ್ಯವಿದ್ದರೆ ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  4. ಭವಿಷ್ಯದ ಬಳಕೆಗಾಗಿ ನಿಮ್ಮ ಅರ್ಜಿಯ ಜೆರಾಕ್ಸ್ ತೆಗೆದುಕೊಳ್ಳಿ.

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022|5166 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಉದ್ಯೋಗ ಅರ್ಜಿ 2022.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ದಿನಾಂಕ: 15.02.2022 ರಿಂದ ……… ಇನ್ನೂ ನಿಗದಿಯಾಗಿಲ್ಲ.

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2022 ಪ್ರಮುಖ ಲಿಂಕ್

ಇತ್ತೀಚಿನ ಲೇಟೆಸ್ಟ್ ಜಾಬ್ ಅಪ್ಡೇಟ್ಸ್ 

ದಕ್ಷಿಣ ರೈಲ್ವೆ ನೇಮಕಾತಿ 2022 | 13 ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸರ್ಕಾರಿ ಉದ್ಯೋಗ ಮಾಹಿತಿ 2022.

Share this post