ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ನೇಮಕಾತಿ 2023|KFCSC Recruitment 2023.

KFCSC Recruitment 2023: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇತ್ತೀಚಿಗೆ ಹೊರಡಿಸಿರುವ ಅಧಿ ಸೂಚನೆಯ ಮೂಲಕ 386 ಜೂನಿಯರ್ ಅಸಿಸ್ಟೆಂಟ್ ಮತ್ತು ಹಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೀವೇನಾದರೂ ಕರ್ನಾಟಕ ಸರ್ಕಾರದ ನೌಕರಿಯನ್ನು ಅಪೇಕ್ಷಿಸುತ್ತಿದ್ದರೆ ನಿಮಗೆ ಇದೊಂದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಜುಲೈ 22 2023 ರಂದು ಅಥವಾ ಅದಕ್ಕೂ ಮುಂಚಿತವಾಗಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಹಾಗೆಯೇ ನೀವೇನಾದರೂ Best karnataka govt jobs,10th pass govt jobs,All India govt jobs,10th & 12th pass jobs in Karnataka 2023, central govt jobs ಇತರ ಹುಡುಕಾಟದಲ್ಲಿದ್ದರೆ, ದಿನನಿತ್ಯದ ಉದ್ಯೋಗ ಕುರಿತಾದ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ.

ಯಾವುದೇ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೀವು ಆ ಹುದ್ದೆಗೆ ಅರ್ಜಿ ಸಲ್ಲಿಸಲು ಯೋಗ್ಯರೆಂದು ತಿಳಿದ ಮೇಲೆ ಮಾತ್ರವಷ್ಟೇ ಅರ್ಜಿಯನ್ನು ಸಲ್ಲಿಸಿ. (ತಪ್ಪದೇ ಅಧಿಸೂಚನೆಯನ್ನು ಓದಿ)

ಪೋಸ್ಟ್ ಆಧಾರದ ಮೇಲೆ ವಿವರಗಳು(KFCSC Recruitment 2023)

  • ಸಹಾಯಕ ವ್ಯವಸ್ಥಾಪಕ – 10 ಹುದ್ದೆಗಳು
  • ಹಿರಿಯ ಸಹಾಯಕರು – 57 ಹುದ್ದೆಗಳು
  • ಹಿರಿಯ ಸಹಾಯಕರು(ಅಕೌಂಟ್ಸ್) – 33 ಹುದ್ದೆಗಳು
  • ಕ್ವಾಲಿಟಿ ಇನ್ಸ್ಪೆಕ್ಟರ್ – 23 ಹುದ್ದೆಗಳು
  • ಕಿರಿಯ ಸಹಾಯಕರು – 263 ಹುದ್ದೆಗಳು

ವಿದ್ಯಾರ್ಹತೆಯ ವಿವರಗಳು(KFCSC Recruitment 2023)

  • ಸಹಾಯಕ ವ್ಯವಸ್ಥಾಪಕ – ಪದವಿ, MBA
  • ಹಿರಿಯ ಸಹಾಯಕರು – ಪದವಿ
  • ಹಿರಿಯ ಸಹಾಯಕರು(ಅಕೌಂಟ್ಸ್) – ವಾಣಿಜ್ಯ ವಿಷಯದಲ್ಲಿ ಪದವಿ
  • ಕ್ವಾಲಿಟಿ ಇನ್ಸ್ಪೆಕ್ಟರ್ – ಕೃಷಿ ವಿಜ್ಞಾನದಲ್ಲಿ ಪದವಿ
  • ಕಿರಿಯ ಸಹಾಯಕರು – PUC

ವಯಸ್ಸಿನ ಮಿತಿ(KFCSC Recruitment 2023)

  • ಕನಿಷ್ಠ ವಯಸ್ಸು – 18 ವರ್ಷಗಳು
  • ಗರಿಷ್ಠ ವಯಸ್ಸು – 35 ವರ್ಷಗಳು

ವಯೋಮಿತಿ ಸಡಿಲಿಕೆ

  • ಎಸ್ಸಿ/ಎಸ್ಸಿ/Cat-1 ಅಭ್ಯರ್ಥಿಗಳು: 5 ವರ್ಷಗಳು
  • Cat-2A/2B/3A/3B ಅಭ್ಯರ್ಥಿಗಳು: 3 ವರ್ಷಗಳು

Karnataka Grama Panchayath Recruitment 2023|1681 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ

ವೇತನದ ವಿವರಗಳು

ರೂ.21,400 -83,900/-

ಅರ್ಜಿ ಶುಲ್ಕ

  • PWD/Ex-servicemen ಅಭ್ಯರ್ಥಿಗಳು: ರೂ.250
  • ಎಸ್ಸಿ/ಎಸ್ಸಿ/Cat-1 ಅಭ್ಯರ್ಥಿಗಳು: ರೂ.750
  • ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳು: ರೂ.1000
  • ಪಾವತಿ ವಿಧಾನ: ಪೋಸ್ಟ್ ಆಫೀಸ್ ಮುಖಾಂತರ

IRCTC Recruitment 2023:ಭಾರತೀಯ ರೈಲ್ವೆ ಯಲ್ಲಿ 16 ಕಂಪ್ಯೂಟರ್ ಆಪರೇಟರ್ ಹುದ್ದೆಗಳು

ಆಯ್ಕೆಯ ಪ್ರಕ್ರಿಯೆ

  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಸಲ್ಲಿಕೆ ವಿಧಾನ & ಅರ್ಜಿ ಸಲ್ಲಿಕೆಯ ದಿನಾಂಕ(KFCSC Recruitment 2023)

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ ಪೂರ್ತಿಯಾಗಿ ಓದಿಕೊಳ್ಳಿ.
  • ಬಳಿಕ ಕೆಳಗೆ ನೀಡಲಾಗಿರುವ ‘APPLY ‘ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ಸೈಟ್ ಪೇಜ್ ಅನ್ನು ತೆಗೆದುಕೊಳ್ಳಿರಿ.
  • ತದನಂತರ ಮಾನ್ಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಅನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿ, ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ಸಂದರ್ಶನಕ್ಕೆ ಅಥವಾ ಅರ್ಹತಾ ಪರೀಕ್ಷೆಗೆ ಅರ್ಹತೆಗಳ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು, ಸಂದರ್ಶನ ಅಥವಾ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆ ನಡೆಯುವ ದಿನದಂದು ತಪ್ಪದೆ ತರಬೇಕು.
  • ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿರುವ ಅಧಿಸೂಚನೆಯ ಸಹಾಯದಿಂದ ತಿಳಿದುಕೊಳ್ಳಿ.

ಅರ್ಜಿ ಸಲ್ಲಿಕೆಯ ದಿನಾಂಕ

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23/06/2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/07/2023
  • ಪರೀಕ್ಷಾ ಶುಲ್ಕ ಪಾವತಿಗೆ ಕೊನೆಯ ದಿನಾಂಕ:25/07/2023
  • ಪೋಸ್ಟ್ ಆಫೀಸ್ ಮುಖಾಂತರ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26/07/2023
ವಿಸ್ತೃತಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ/Click here
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಇಲ್ಲಿ ಕ್ಲಿಕ್ ಮಾಡಿ/Click here
ಅಧಿಕೃತ ವೆಬ್ಸೈಟ್/Websiteಇಲ್ಲಿ ಕ್ಲಿಕ್ ಮಾಡಿ/Click here
KFCSC Recruitment 2023
KFCSC Recruitment 2023
Share this post