KLA Recruitment 2023 : ಕರ್ನಾಟಕ ಲೆಜಿಸ್ಲೇಟಿವ್ ಅಸೆಂಬ್ಲಿ ಇತ್ತೀಚಿಗೆ ಹೊರಡಿಸಿರುವ ಅಧಿಸೂಚನೆಯ ಮೂಲಕ 3 ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೀವೇನಾದರೂ ಕರ್ನಾಟಕ ಸರ್ಕಾರದ ನೌಕರಿಯನ್ನು ಅಪೇಕ್ಷಿಸುತ್ತಿದ್ದರೆ ನಿಮಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 8 2023ರ ಒಳಗಾಗಿ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹಾಗೆಯೇ ನೀವೇನಾದರೂ best Karnataka government jobs, 10th pass government jobs, All India Government jobs, 10th and 12th pass jobs in Karnataka 2023, Central Government jobs ಇತರ ಹುಡುಕಾಟದಲ್ಲಿದ್ದರೆ ದಿನನಿತ್ಯದ ಉದ್ಯೋಗ ಕುರಿತಾದ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಯಾವುದೇ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೀವು ಆ ಹುದ್ದೆಗೆ ಅರ್ಜಿ ಸಲ್ಲಿಸಲು ಯೋಗ್ಯರೆಂದು ತಿಳಿದ ಮೇಲೆ ಮಾತ್ರವಷ್ಟೇ ಅರ್ಜಿಯನ್ನು ಸಲ್ಲಿಸಿ (ತಪ್ಪದೇ ಅಧಿಸೂಚನೆಯನ್ನು ಓದಿ)
Table of Contents
ಕಿರು ಅಧಿಸೂಚನೆ KLA Recruitment 2023
ಸಂಸ್ಥೆಯ ಹೆಸರು: ಕರ್ನಾಟಕ ಲೆಜಿಸ್ಲೇಟಿವ್ ಅಸೆಂಬ್ಲಿ
ಹುದ್ದೆಗಳ ಸಂಖ್ಯೆ: 3
ಉದ್ಯೋಗ ಸ್ಥಳ: ಬೆಂಗಳೂರು
ಪೋಸ್ಟ್ ಹೆಸರು: ಚಾಲಕ
ಸಂಬಳ: ರೂ.21,400 – 42,000/-
ಹುದ್ದೆಯ ವಿವರಗಳು KLA Recruitment 2023
- ಚಾಲಕ – 3 ಹುದ್ದೆಗಳು
ವಿದ್ಯಾರ್ಹತೆಯ ವಿವರಗಳು
ಚಾಲಕ : 7ನೇ ತರಗತಿ
ವಯಸ್ಸಿನ ಮಿತಿ
ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು ಹಾಗೂ ಗರಿಷ್ಠ ವಯಸ್ಸು 35 ವರ್ಷಗಳಾಗಿರಬೇಕು.
ವಯೋಮಿತಿ ಸಡಿಲಿಕೆ
- OBC ಅಭ್ಯರ್ಥಿಗಳು: 03 ವರ್ಷಗಳು
- SC/ST ಅಭ್ಯರ್ಥಿಗಳು: 5 ವರ್ಷಗಳು
ಅರ್ಜಿ ಶುಲ್ಕ ವಿವರಗಳು
ಕರ್ನಾಟಕ ವಿಧಾನಸಭೆ ನೇಮಕಾತಿ ನಿಯಮಗಳ ಪ್ರಕಾರ.
ಸಂಬಳದ ವಿವರಗಳು
ರೂ.21,400 – 42,000
ಆಯ್ಕೆಯ ಪ್ರಕ್ರಿಯೆ
ಕರ್ನಾಟಕ ವಿಧಾನಸಭೆ ನೇಮಕಾತಿ ನಿಯಮಗಳ ಪ್ರಕಾರ.
ಅರ್ಜಿ ಸಲ್ಲಿಕೆ ವಿಧಾನ KLA Recruitment 2023
- ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
- ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ ಪೂರ್ತಿಯಾಗಿ ಓದಿಕೊಳ್ಳಿ.
- ಬಳಿಕ ಕೆಳಗೆ ನೀಡಲಾಗಿರುವ ‘APPLY ‘ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ಸೈಟ್ ಪೇಜ್ ಅನ್ನು ತೆಗೆದುಕೊಳ್ಳಿರಿ.
- ತದನಂತರ ಮಾನ್ಯ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಅನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿ, ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಸಂದರ್ಶನಕ್ಕೆ ಅಥವಾ ಅರ್ಹತಾ ಪರೀಕ್ಷೆಗೆ ಅರ್ಹತೆಗಳ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು, ಸಂದರ್ಶನ ಅಥವಾ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು, ಪರೀಕ್ಷೆ ನಡೆಯುವ ದಿನದಂದು ತಪ್ಪದೆ ತರಬೇಕು.
- ಹೆಚ್ಚಿನ ವಿವರಗಳನ್ನು ಕೆಳಗಿನ ನೀಡಲಾಗಿರುವ ಅಧಿಸೂಚನೆ ಸಹಾಯದಿಂದ ತಿಳಿದುಕೊಳ್ಳಿ.
- ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಪೋಸ್ಟ್ ವಿಳಾಸಕ್ಕೆ ತಮ್ಮ ಅರ್ಜಿಯನ್ನು ಸಲ್ಲಿಸುವುದು.
ಪೋಸ್ಟ್ ವಿಳಾಸ,
ಕಾರ್ಯದರ್ಶಿ, ಅಸೆಂಬ್ಲಿ ಸಚಿವಾಲಯ, ಕರ್ನಾಟಕ ಅಂಚೆ ಪೆಟ್ಟಿಗೆ ಸಂಖ್ಯೆ. 5074, 1 ನೇ ಮಹಡಿ, ವಿದ್ಯಾ ಸೌಧ, ಬೆಂಗಳೂರು – 560001
ಅರ್ಜಿ ಸಲ್ಲಿಕೆಯ ದಿನಾಂಕ
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05/08/2023
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/09/2023
ಪ್ರಮುಖ ಲಿಂಕ್ ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: kla.kar.nic.in