ಕೆಎಂಎಫ್ ನೇಮಕಾತಿ 2022|187 ಡ್ರೈವರ್, ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಕರ್ನಾಟಕ ಸರ್ಕಾರಿ ಉದ್ಯೋಗಗಳು.

ಕೆಎಂಎಫ್ ನೇಮಕಾತಿ 2022

ಕೆಎಂಎಫ್ ನೇಮಕಾತಿ 2022|187 ಡ್ರೈವರ್, ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಕರ್ನಾಟಕ ಸರ್ಕಾರಿ ಉದ್ಯೋಗಗಳು.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 187 ಡ್ರೈವರ್ ಮತ್ತು ನರ್ಸ್ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಕಾಂಕ್ಷಿಗಳು ಅವಕಾಶವನ್ನು ಬಳಸಿಕೊಳ್ಳಬಹುದು. ಹಾಸನ ಅಭ್ಯರ್ಥಿಗಳು ಮಾರ್ಚ್ 3 2022 ಅಥವಾ ಅದಕ್ಕಿಂತ ಮುಂಚಿತವಾಗಿ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು. ಉದ್ಯೋಗಕ್ಕೆ ಸಂಬಂಧಿಸಿದ ಇನ್ನೂ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಗಮನವಿಟ್ಟು ಓದಿ.

ಕೆಎಂಎಫ್ ನೇಮಕಾತಿಯ ಅಧಿಸೂಚನೆಯ ವಿವರಗಳು

ಸಂಸ್ಥೆ: ಕರ್ನಾಟಕ ಸರಕಾರ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ

ಉದ್ಯೋಗದ ಪ್ರಕಾರ: ಸರ್ಕಾರಿ ಉದ್ಯೋಗಗಳು

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 187

ಉದ್ಯೋಗ ಸ್ಥಳ: ಕರ್ನಾಟಕ

ಪೋಸ್ಟ ಹೆಸರು: ಕಿರಿಯ ತಂತ್ರಜ್ಞ, ನರ್ಸ್

ಕೆಎಂಎಫ್ ನೇಮಕಾತಿ 2022 ಖಾಲಿ ಹುದ್ದೆಗಳ ವಿವರ

  • ಚಾಲಕ -06
  • ತೋಟಗಾರಿಕಾ ಸಹಾಯಕ -01
  • ಕೃಷಿ ಸಹಾಯಕ -01
  • ಜೂನಿಯರ್ ಟೆಕ್ನಿಷಿಯನ್ ಮತ್ತು ನರ್ಸ್ -179

ಕೆಎಂಎಫ್ ನೇಮಕಾತಿ 2022 ವಿದ್ಯಾರ್ಹತೆಯ ವಿವರಗಳು

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ, ಪದವಿ ಅಥವಾ ತತ್ಸಮಾನ ವನ್ನು ಉತ್ತೀರ್ಣರಾಗಿರಬೇಕು.

ಅಗತ್ಯ ವಯಸ್ಸಿನ ಮಿತಿ

ಅಧಿಕೃತ ಅಧಿಸೂಚನೆಯನ್ನು ನೋಡಿ

ಸಂಬಳ ಪ್ಯಾಕೇಜ್

ರೂ.21400-42000

ಆಯ್ಕೆಯ ವಿಧಾನ

ಲಿಖಿತ ಪರೀಕ್ಷೆ

ಸುದರ್ಶನ

ಕೆಎಂಎಫ್ ನೇಮಕಾತಿ 2022|187 ಡ್ರೈವರ್, ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಕರ್ನಾಟಕ ಸರ್ಕಾರಿ ಉದ್ಯೋಗಗಳು.
ಕೆಎಂಎಫ್ ನೇಮಕಾತಿ 2022

ಕೆಎಂಎಫ್ ನೇಮಕಾತಿ 2022|187 ಡ್ರೈವರ್, ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಕರ್ನಾಟಕ ಸರ್ಕಾರಿ ಉದ್ಯೋಗಗಳು.

KARNATAKA GOVT JOBS APPLY HERE
CENTRAL GOVT JOBSAPPLY HERE
BANKING JOBSAPPLY HERE
DIPLOMA JOBSAPPLY HERE
PG JOBSAPPLY HERE
DEGREE JOBSAPPLY HERE

ಕೆಎಂಎಫ್ ನೇಮಕಾತಿ 2022 ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು

  1. ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.
  2. ಅಭ್ಯರ್ಥಿಯು ಅಧಿಸೂಚನೆಗೆ ಅನುಗುಣವಾಗಿ ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆ ಎಂದು ಖಚಿತಪಡಿಸಿಕೊಳ್ಳಬೇಕು.
  3. ಅಭ್ಯರ್ಥಿಗಳು ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿಸಿ.
  4. ಭವಿಷ್ಯದ ಬಳಕೆಗಾಗಿ ಅಪ್ಲಿಕೇಶನ್ ಅನ್ನು ಪ್ರಿಂಟ್ ತೆಗೆದುಕೊಳ್ಳಿ.

ಕೆಎಂಎಫ್ ನೇಮಕಾತಿ 2022|187 ಡ್ರೈವರ್, ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ|ಕರ್ನಾಟಕ ಸರ್ಕಾರಿ ಉದ್ಯೋಗಗಳು.

ಎಲ್ಲಾ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಿ.

ವಿಳಾಸ,

ಅಧಿಕೃತ ಅಧಿಸೂಚನೆಯನ್ನು ನೋಡಿ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ದಿನಾಂಕ 25.01.2022 ರಿಂದ 02.03.2022

ಕೆಎಂಎಫ್ ನೇಮಕಾತಿ 2022 ಅಧಿಕೃತ ಲಿಂಕ್

ಇತ್ತೀಚಿನ ಲೇಟೆಸ್ಟ್ ಜಾಬ್ ಅಪ್ಡೇಟ್ಸ್

https://udyogamithra.in/indian-coast-guard-recruitment-2022/

Share this post