KSAT Recruitment 2022|ವಿವಿಧ ಸರ್ಕಾರಿ ಡ್ರೈವರ್ ಹುದ್ದೆಗಳು|Best Government driver jobs 2022.
KSAT (Karnataka state administrative tribunal) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ ವಿವಿಧ ಡ್ರೈವರ್ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ವಿವರಗಳು, ಅಗತ್ಯ ವಯಸ್ಸಿನ ಮಿತಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
Table of Contents
KSAT Recruitment 2022 ಅಧಿಸೂಚನೆಯ ವಿವರಗಳು
- ಸಂಸ್ಥೆ: KSAT (Karnataka State administrative tribunal)
- ಉದ್ಯೋಗದ ಪ್ರಕಾರ: ಸರ್ಕಾರಿ ಉದ್ಯೋಗಗಳು
- ಪೋಸ್ಟ ಹೆಸರು: ಡ್ರೈವರ್
- ಒಟ್ಟು ಹುದ್ದೆಗಳ ಸಂಖ್ಯೆ: 02
- ಉದ್ಯೋಗ ಸ್ಥಳ: ಬೆಂಗಳೂರು, ಬೆಳಗಾವಿ ಮತ್ತು ಕಲಬುರ್ಗಿ
KSAT Recruitment 2022|ವಿವಿಧ ಸರ್ಕಾರಿ ಡ್ರೈವರ್ ಹುದ್ದೆಗಳು|Best Government driver jobs 2022.
KSAT Recruitment 2022 ಖಾಲಿ ಹುದ್ದೆಗಳ ವಿವರ
- ಡ್ರೈವರ್
MESCOM Recruitment 2022|Apply for various Diploma Technician Posts|Karnataka government jobs 2022.
KSAT Recruitment 2022 ವಿದ್ಯಾರ್ಹತೆಯ ವಿವರಗಳು
- ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು.
ವಯಸ್ಸಿನ ಮಿತಿ
- ಕನಿಷ್ಠ ವಯಸ್ಸು: 18 ವರ್ಷಗಳು
- ಗರಿಷ್ಠ ವಯಸ್ಸು: 35 ವರ್ಷಗಳು
ವಯಸ್ಸಿನ ಸಡಿಲಿಕೆ
- SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
- Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
ಸಂಬಳದ ವಿವರಗಳು
- ರೂ.21,400-42,000 -/ ಪ್ರತಿ ತಿಂಗಳಿಗೆ
ಅರ್ಜಿ ಶುಲ್ಕ
- SC/ST/Cat-I ಅಭ್ಯರ್ಥಿಗಳು: Nil
- ಎಲ್ಲಾ ಇತರ ಅಭ್ಯರ್ಥಿಗಳು: ರೂ.150/-
- ಪಾವತಿ ವಿಧಾನ: IPO/DD
ಆಯ್ಕೆ ವಿಧಾನ
- ಡ್ರೈವಿಂಗ್ ಟೆಸ್ಟ್
- ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಅಧಿಕೃತ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸುವುದು.
ವಿಳಾಸ,
ರಿಜಿಸ್ಟ್ರಾರ್, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, 7 ನೇ ಮಹಡಿ, ಕಂದಾಯ ಭವನ, ಕೆಜಿ ರಸ್ತೆ, ಬೆಂಗಳೂರು – 560009
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07.06.2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22.06.2022
ನೇಮಕಾತಿಯ ಅಧಿಕೃತ ಲಿಂಕ್
- ಅಧಿಸೂಚನೆ ಪಿಡಿಎಫ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
- ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ವೆಬ್ಸೈಟ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
