ಮೆಸ್ಕಾಂ ನೇಮಕಾತಿ 2022|183 ಅಪ್ರೆಂಟಿಸ್ ಹುದ್ದೆಗಳು|Mescom Recruitment 2022.

ಮೆಸ್ಕಾಂ ನೇಮಕಾತಿ 2022|183 ಅಪ್ರೆಂಟಿಸ್ ಹುದ್ದೆಗಳು|Mescom Recruitment 2022..

ಮೆಸ್ಕಾಂ ನೇಮಕಾತಿ 2022|183 ಅಪ್ರೆಂಟಿಸ್ ಹುದ್ದೆಗಳು|Mescom Recruitment 2022.

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 183 ಡಿಪ್ಲೊಮೊ ಮತ್ತು ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಮಂಗಳೂರು ಮತ್ತು ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ವಿವರಗಳು, ಅಗತ್ಯ ವಯಸ್ಸಿನ ಮಿತಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ  ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

Mescom Recruitment 2022 ಅಧಿಸೂಚನೆಯ ವಿವರಗಳು

  • ಸಂಸ್ಥೆ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (MESCOM)
  • ಉದ್ಯೋಗದ ಪ್ರಕಾರ: ಸರ್ಕಾರಿ ಉದ್ಯೋಗಗಳು
  • ಪೋಸ್ಟ ಹೆಸರು: ಅಪ್ರೆಂಟಿಸ್
  • ಒಟ್ಟು ಹುದ್ದೆಗಳ ಸಂಖ್ಯೆ: 183
  • ಉದ್ಯೋಗ ಸ್ಥಳ: ಮಂಗಳೂರು – ಕರ್ನಾಟಕ

Mescom Recruitment 2022 ಖಾಲಿ ಹುದ್ದೆಗಳ ವಿವರ

  • ಗ್ರಾಜುಯೇಟ್ ಅಪ್ರೆಂಟಿಸ್ – 112 ಹುದ್ದೆಗಳು
  • ಡಿಪ್ಲೋಮೋ ಅಪ್ರೆಂಟಿಸ್ – 71 ಹುದ್ದೆಗಳು

Mescom Recruitment 2022 ವಿದ್ಯಾರ್ಹತೆಯ ವಿವರಗಳು

  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೋಮೋ ಪೂರ್ಣಗೊಳಿಸಬೇಕು.

ವಯಸ್ಸಿನ ಮಿತಿ

  • ಅಧಿಕೃತ ಅಧಿಸೂಚನೆಯನ್ನು ನೋಡಿ.

ಸಂಬಳದ ವಿವರಗಳು

  • ರೂ. 8,000/- ರಿಂದ ರೂ. 9,000/-

ಆಯ್ಕೆ ವಿಧಾನ

  • ಮೆರಿಟ್ ಪಟ್ಟಿ

ಅರ್ಜಿ ಶುಲ್ಕ

  • ಅಧಿಕೃತ ಅಧಿಸೂಚನೆಯನ್ನು ನೋಡಿ.
KARNATAKA GOVT JOBS APPLY HERE
CENTRAL GOVT JOBSAPPLY HERE
BANKING JOBSAPPLY HERE
DIPLOMA JOBSAPPLY HERE
PG JOBSAPPLY HERE
DEGREE JOBSAPPLY HERE

Mescom Recruitment 2022ಕ್ಕೆ ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.
  • ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿದ ನಂತರ ತಮ್ಮ ಅರ್ಹತೆಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಿ.
  • ಅರ್ಜಿ ಸಲ್ಲಿಸುವ ಮೊದಲು ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ದವಾಗಿಟ್ಟುಕೊಳ್ಳಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿಸಿ.
  • ಭವಿಷ್ಯದ ಬಳಕೆಗಾಗಿ ತಮ್ಮ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಿ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 25.04.2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.06.2022

ನೇಮಕಾತಿಯ ಅಧಿಕೃತ ಲಿಂಕ್

 

ಮೆಸ್ಕಾಂ ನೇಮಕಾತಿ 2022|183 ಅಪ್ರೆಂಟಿಸ್ ಹುದ್ದೆಗಳು|Mescom Recruitment 2022..

ಇತ್ತೀಚಿನ ಲೇಟೆಸ್ಟ್ ಹುದ್ದೆಗಳ ವಿವರ

ಕಾವೇರಿ ಬಯೋ ರೆಫೈನರೀಸ್ ನೇಮಕಾತಿ 2022|Kauvery Bio Refinaries Recruitment 2022.

 
 
 

 

Share this post