ಮೈಸೂರ್ ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನೇಮಕಾತಿ 2023|MSIL Recruitment.

MSIL Recruitment

MSIL Recruitment: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಇತ್ತೀಚಿಗೆ ಹೊರಡಿಸಿರುವ ಅಧಿ ಸೂಚನೆಯ ಮೂಲಕ 72 ಸಹಾಯಕ ವ್ಯವಸ್ಥಾಪಕ ಮತ್ತು ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೀವೇನಾದರೂ ಕರ್ನಾಟಕ ಸರ್ಕಾರದ ನೌಕರಿಯನ್ನು ಅಪೇಕ್ಷಿಸುತ್ತಿದ್ದರೆ ನಿಮಗೆ ಇದೊಂದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಜುಲೈ 22 2023 ರಂದು ಅಥವಾ ಅದಕ್ಕೂ ಮುಂಚಿತವಾಗಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಹಾಗೆಯೇ ನೀವೇನಾದರೂ Best karnataka govt jobs,10th pass govt jobs,All India govt jobs,10th & 12th pass jobs in Karnataka 2023, central govt jobs ಇತರ ಹುಡುಕಾಟದಲ್ಲಿದ್ದರೆ, ದಿನನಿತ್ಯದ ಉದ್ಯೋಗ ಕುರಿತಾದ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ.

ಯಾವುದೇ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೀವು ಆ ಹುದ್ದೆಗೆ ಅರ್ಜಿ ಸಲ್ಲಿಸಲು ಯೋಗ್ಯರೆಂದು ತಿಳಿದ ಮೇಲೆ ಮಾತ್ರವಷ್ಟೇ ಅರ್ಜಿಯನ್ನು ಸಲ್ಲಿಸಿ. (ತಪ್ಪದೇ ಅಧಿಸೂಚನೆಯನ್ನು ಓದಿ)

ಪೋಸ್ಟ್ ಆಧಾರದ ಮೇಲೆ ವಿವರಗಳು(MSIL Recruitment)

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ ಪೂರ್ತಿಯಾಗಿ ಓದಿಕೊಳ್ಳಿ.
  • ಬಳಿಕ ಕೆಳಗೆ ನೀಡಲಾಗಿರುವ ‘APPLY ‘ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ಸೈಟ್ ಪೇಜ್ ಅನ್ನು ತೆಗೆದುಕೊಳ್ಳಿರಿ.
  • ತದನಂತರ ಮಾನ್ಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಅನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿ, ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ಸಂದರ್ಶನಕ್ಕೆ ಅಥವಾ ಅರ್ಹತಾ ಪರೀಕ್ಷೆಗೆ ಅರ್ಹತೆಗಳ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು, ಸಂದರ್ಶನ ಅಥವಾ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆ ನಡೆಯುವ ದಿನದಂದು ತಪ್ಪದೆ ತರಬೇಕು.
  • ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿರುವ ಅಧಿಸೂಚನೆಯ ಸಹಾಯದಿಂದ ತಿಳಿದುಕೊಳ್ಳಿ.

ಅರ್ಜಿ ಸಲ್ಲಿಕೆಯ ದಿನಾಂಕ

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23/06/2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/07/2023
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:25/07/2023
  • ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:26/07/2023

ವಿಸ್ತೃತಅಧಿಸೂಚನೆ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ/Click here
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ  ಇಲ್ಲಿ ಕ್ಲಿಕ್ ಮಾಡಿ/Click here
ಅಧಿಕೃತ ವೆಬ್ಸೈಟ್/Website ಇಲ್ಲಿ ಕ್ಲಿಕ್ ಮಾಡಿ/Click here
MSIL Recruitment
MSIL Recruitment

  • ಸಹಾಯಕ ವ್ಯವಸ್ಥಾಪಕರು – 23
  • ಮಾರಾಟ ಮೇಲ್ವಿಚಾರಕ – 19
  • ಸೇಲ್ಸ್ ಇಂಜಿನಿಯರ್ – 4
  • ಅಕೌಂಟ್ಸ್ ಕ್ಲರ್ಕ್ – 6
  • ಗುಮಾಸ್ತ – 14
  • ಮಾರಾಟ ಪ್ರತಿನಿಧಿ – 6

ವಿದ್ಯಾರ್ಹತೆಯ ವಿವರಗಳು(MSIL Recruitment)

ಪೋಸ್ಟ್ ಹೆಸರು ವಿದ್ಯಾರ್ಹತೆ
ಸಹಾಯಕ ವ್ಯವಸ್ಥಾಪಕರು ಪದವಿ, M.sc,MBA, ಸ್ನಾತಕೋತ್ತರ ಪದವಿ, CA,ICWA
ಮಾರಾಟ ಮೇಲ್ವಿಚಾರಕ ಪದವಿ
ಸೇಲ್ಸ್ ಇಂಜಿನಿಯರ್ ಡಿಪ್ಲೋಮೋ
ಅಕೌಂಟ್ಸ್ ಕ್ಲರ್ಕ್ B.COM,BBA
ಗುಮಾಸ್ತ ಪದವಿ
ಮಾರಾಟ ಪ್ರತಿನಿಧಿ ಪದವಿ

ವಯಸ್ಸಿನ ಮಿತಿ(PGCIL Recruitment)

  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 35 ವಯಸ್ಸಾಗಿರಬೇಕು.

ವಯೋಮಿತಿ ಸಡಿಲಿಕೆ

  • SC/ST/Cat-1 ಅಭ್ಯರ್ಥಿಗಳು: 05 ವರ್ಷಗಳು
  • Cat-2A/2B/3A ಮತ್ತು 3B ಅಭ್ಯರ್ಥಿಗಳು: 03 ವರ್ಷಗಳು

ಬೆಂಗಳೂರು ಮೆಟ್ರೊ ನೇಮಕಾತಿ 2023|bangalore metro recruitment 2023.

ವೇತನದ ವಿವರಗಳು

ಪೋಸ್ಟ್ ಹೆಸರು  (ತಿಂಗಳಿಗೆ)
ಸಹಾಯಕ ವ್ಯವಸ್ಥಾಪಕರು ರೂ.44200-80100
ಮಾರಾಟ ಮೇಲ್ವಿಚಾರಕ ರೂ.35150-64250
ಸೇಲ್ಸ್ ಇಂಜಿನಿಯರ್
ಅಕೌಂಟ್ಸ್ ಕ್ಲರ್ಕ್ ರೂ.25200-50150
ಗುಮಾಸ್ತ ರೂ.21900-43100
ಮಾರಾಟ ಪ್ರತಿನಿಧಿ ರೂ.28950-55350

ಅರ್ಜಿ ಶುಲ್ಕ

  • PWD & Ex-servicemen ಅಭ್ಯರ್ಥಿಗಳು : ರೂ.250
  • SC/St & Cat-1 ಅಭ್ಯರ್ಥಿಗಳು : ರೂ.750
  • ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳು : ರೂ.1000
  • ಪಾವತಿ ವಿಧಾನ: ಅಂಚೆ ಕಚೇರಿ ಮೂಲಕ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ 2023|PGCIL Recruitment.

ಆಯ್ಕೆಯ ಪ್ರಕ್ರಿಯೆ

  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಸಲ್ಲಿಕೆ ವಿಧಾನ & ಅರ್ಜಿ ಸಲ್ಲಿಕೆಯ ದಿನಾಂಕ(MSIL Recruitment)

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ ಪೂರ್ತಿಯಾಗಿ ಓದಿಕೊಳ್ಳಿ.
  • ಬಳಿಕ ಕೆಳಗೆ ನೀಡಲಾಗಿರುವ ‘APPLY ‘ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ಸೈಟ್ ಪೇಜ್ ಅನ್ನು ತೆಗೆದುಕೊಳ್ಳಿರಿ.
  • ತದನಂತರ ಮಾನ್ಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಅನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿ, ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ಸಂದರ್ಶನಕ್ಕೆ ಅಥವಾ ಅರ್ಹತಾ ಪರೀಕ್ಷೆಗೆ ಅರ್ಹತೆಗಳ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು, ಸಂದರ್ಶನ ಅಥವಾ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆ ನಡೆಯುವ ದಿನದಂದು ತಪ್ಪದೆ ತರಬೇಕು.
  • ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿರುವ ಅಧಿಸೂಚನೆಯ ಸಹಾಯದಿಂದ ತಿಳಿದುಕೊಳ್ಳಿ.

ಅರ್ಜಿ ಸಲ್ಲಿಕೆಯ ದಿನಾಂಕ

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23/06/2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/07/2023
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:25/07/2023
  • ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:26/07/2023

ವಿಸ್ತೃತಅಧಿಸೂಚನೆ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ/Click here
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ  ಇಲ್ಲಿ ಕ್ಲಿಕ್ ಮಾಡಿ/Click here
ಅಧಿಕೃತ ವೆಬ್ಸೈಟ್/Website ಇಲ್ಲಿ ಕ್ಲಿಕ್ ಮಾಡಿ/Click here
MSIL Recruitment
MSIL Recruitment

Share this post