ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ 2022|133 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ 2022

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ 2022|133 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಅರ್ಹ ಮತ್ತು ಆಸಕ್ತಿಗಳಿಂದ ಖಾಲಿ ಇರುವ 133 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 21 ಫೆಬ್ರವರಿ 2022 ಅಥವಾ ಅದಕ್ಕಿಂತ ಮೊದಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು. ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಗಮನವಿಟ್ಟು ಓದಿ.

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಹುದ್ದೆಯ ಅಧಿಸೂಚನೆ

ಸಂಸ್ಥೆಯ ಹೆಸರು: ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೋರೇಶನ್ (NHPC)

ಪೋಸ್ಟ್ಗಳ ಸಂಖ್ಯೆ: 133

ಉದ್ಯೋಗ ಸ್ಥಳ: ಭಾರತ

ಪೋಸ್ಟ್ ಹೆಸರು: ಜೂನಿಯರ್ ಇಂಜಿನಿಯರ್

ಸಂಬಳ: 29600-119500 ಪ್ರತಿ ತಿಂಗಳು

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಹುದ್ದೆಯ ವಿವರಗಳು

ಹುದ್ದೆ ಹೆಸರು ಮತ್ತು ಪೋಸ್ಟ್ಗಳ ಸಂಖ್ಯೆ

ಜೂನಿಯರ್ ಇಂಜಿನಿಯರ್ (ಸಿವಿಲ್)-68

ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್)-34

ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)-31

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ 2022|133 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ 2022|133 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
KARNATAKA GOVT JOBS APPLY HERE
CENTRAL GOVT JOBSAPPLY HERE
BANKING JOBSAPPLY HERE
DIPLOMA JOBSAPPLY HERE
PG JOBSAPPLY HERE
DEGREE JOBSAPPLY HERE

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಹುದ್ದೆಗಳ ಅರ್ಹತಾ ವಿವರಗಳು

ಹುದ್ದೆ ಹೆಸರು ಮತ್ತು ಅರ್ಹತೆ

ಜೂನಿಯರ್ ಇಂಜಿನಿಯರ್ (ಸಿವಿಲ್)

  • ಬಿಇ ಅಥವಾ ಬಿಟೆಕ್

ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್)

  • ಎಲೆಕ್ಟ್ರಿಕ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮೋ, ಬಿಎ ಅಥವಾ ಬಿಟೆಕ್

ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)

  • ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮೋ, ಬಿಎ ಅಥವಾ ಬಿಟೆಕ್

ವಯಸ್ಸಿನ ಮಿತಿ

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 1 ಫೆಬ್ರವರಿ 2022 ರಂತೆ ಮೂವತ್ತು ವರ್ಷಗಳು ಆಗಿರಬೇಕು.

ಮನಸ್ಸಿನ ಸಡಿಲಿಕೆ

  • OBC (NCL) ಅಭ್ಯರ್ಥಿಗಳು: 3 ವರ್ಷಗಳು
  • SC/ST ಅಭ್ಯರ್ಥಿಗಳು: 5 ವರ್ಷಗಳು
  • PWD (ಸಾಮಾನ್ಯ) ಅಭ್ಯರ್ಥಿಗಳು : 10 ವರ್ಷಗಳು
  • PWD(OBC) ಅಭ್ಯರ್ಥಿಗಳು:13 ವರ್ಷಗಳು
  • PWD(SC/ST) ಅಭ್ಯರ್ಥಿಗಳು 15 ವರ್ಷಗಳು

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ 2022|133 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

10 th JOBSAPPLY HERE
12 th JOBSAPPLY HERE

ಅರ್ಜಿ ಶುಲ್ಕ

  • SC/ST/PWD/ಮಾಜಿ ಸೈನಿಕರ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಸಾಮಾನ್ಯ/EWS ಮತ್ತು OBC ಅಭ್ಯರ್ಥಿಗಳು: 295 ರೂಪಾಯಿಗಳು
  • ಪಾವತಿ ವಿಧಾನ: ಆನ್ಲೈನ್

ಆಯ್ಕೆಯ ಪ್ರಕ್ರಿಯೆ

ಕಂಪ್ಯೂಟರ್ ಆಧರಿತ ಆನ್ಲೈನ್ ಪರೀಕ್ಷೆ

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೋರೇಶನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ

  1. ಮೊದಲನೇದಾಗಿ ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡ ಗಳನ್ನು ಪೂರೈಸುತ್ತಾನೆ ಎಂದು ಖಚಿತಪಡಿಸಿಕೊಳ್ಳಿ.
  2. ಆನ್ಲೈನ್ ಮೂಲಕ ಅರ್ಜಿಗಳನ್ನು ಸರಿಯಾದ ಕ್ರಮದಲ್ಲಿ ಮಾಡಿ.
  3. ಅರ್ಜಿಸಲ್ಲಿಸಲು ಅಗತ್ಯವಿರುವ ಎಲ್ಲಾ ವಿವರಗಳನ್ನು ಅಪ್ಲೋಡ್ ಮಾಡಿ.
  4. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ 2022|133 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಪ್ರಮುಖ ದಿನಾಂಕಗಳು

  • ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31-ಜನವರಿ-2022
  • ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-ಫೆಬ್ರವರಿ-2022

ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೋರೇಶನ್ ಅಧಿಸೂಚನೆಯ ಪ್ರಮುಖ ಲಿಂಕ್

Share this post