Railway recruitment 2022: ಭಾರತೀಯ ರೈಲ್ವೆ ಇಲಾಖೆಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 1.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಸದ್ಯದಲ್ಲೇ ಅಧಿಸೂಚನೆಯನ್ನು ಹೊರಡಿಸಲಿದೆ. ಕೇಂದ್ರ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯೂ ಬಿಡುಗಡೆಯಾಗುವವರೆಗೂ ಕಾಯಬೇಕಾಗಿ ವಿನಂತಿ.
ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.
Table of Contents
Railway recruitment 2022 ಅಧಿಸೂಚನೆಯ ಕಿರು ಮಾಹಿತಿ
ಸಂಸ್ಥೆಯ ಹೆಸರು : ಭಾರತೀಯ ರೈಲ್ವೆ ಇಲಾಖೆ
ಪೋಸ್ಟ್ ಹೆಸರು : ವಿವಿಧ ಪೋಸ್ಟ್ಗಳು
ಪೋಸ್ಟ್ ಸಂಖ್ಯೆ : 1,50,000
ಉದ್ಯೋಗ ಸ್ಥಳ : ಭಾರತದಾದ್ಯಂತ
ಉದ್ಯೋಗದ ಪ್ರಕಾರ : ಕೇಂದ್ರ ಸರ್ಕಾರಿ ಉದ್ಯೋಗಗಳು
ಸಂಬಳ : ಅಧಿಕೃತ ಅಧಿಸೂಚನೆಯನ್ನು ನೋಡಿ.
ವಲಯವಾರು ಹುದ್ದೆಯ ವಿವರಗಳು
ಉತ್ತರ ರೈಲ್ವೆಯಲ್ಲಿ ಹುದ್ದೆಗಳು
ಉತ್ತರ ಕೇಂದ್ರದಲ್ಲಿ ಹುದ್ದೆಗಳು
ಪೂರ್ವ ರೈಲ್ವೆಯಲ್ಲಿ ಹುದ್ದೆಗಳು
ದಕ್ಷಿಣ ಮಧ್ಯ ರೈಲ್ವೆಯಲ್ಲಿ ಹುದ್ದೆಗಳು
ಪೋಸ್ಟ್ ಹೆಸರು
ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್
ಅಸಿಸ್ಟೆಂಟ್ ಲೋಕೋ ಪೈಲೆಟ್
ಟೆಕ್ನಿಷಿಯನ್
ಸ್ಟೇಷನ್ ಮಾಸ್ಟರ್
ಗ್ರೂಪ್ ಡಿ ಹುದ್ದೆಗಳು
NTPC
Railway recruitment 2022|ಶೀಘ್ರದಲ್ಲಿ 1,50,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ.
ವಿದ್ಯಾರ್ಹತೆಯ ವಿವರಗಳು
ಆಯಾ ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ಮತ್ತು 12 ನೇ ತರಗತಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ವಿಷಯದಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ
ಭಾರತೀಯ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು 18 ವರ್ಷ ಮತ್ತು ಗರಿಷ್ಠ 30 ವರ್ಷ ವಯಸ್ಸಾಗಿರಬೇಕು.
ಸಂಬಳದ ವಿವರ
ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಎಸ್ಸಿ, ಎಸ್ ಟಿ, ಮಹಿಳಾ ಮತ್ತು ಮಾಜಿ ಸೈನಿಕರು ರೂ.250 ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಶುಲ್ಕ ಪಾವತಿ ವಿಧಾನ
ನೆಟ್ ಬ್ಯಾಂಕಿಂಗ್
ಡೆಬಿಟ್ ಕಾರ್ಡ್
ಎಸ್ ಬಿ ಐ ಚಲನ್
ಕಂಪ್ಯೂಟರೈಸ್ಡ್ ಪೋಸ್ಟ್ ಆಫೀಸ್ ಚಲನ್
ಆಯ್ಕೆಯ ವಿಧಾನ
ದೈಹಿಕ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
Railway recruitment 2022|ಶೀಘ್ರದಲ್ಲಿ 1,50,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ.
Railway recruitment 2022 ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ
ಮೊದಲನೆಯದಾಗಿ ಆದಾಯ ಭಾರತೀಯ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಭಾರತೀಯ ರೈಲ್ವೆ ನೇಮಕಾತಿಯ ಅಧಿಸೂಚನೆಯ ಲಿಂಕನ್ನು ಶೀಘ್ರದಲ್ಲೇ ನೀಡಲಾಗುವುದು.
ಪ್ರಮುಖ ದಿನಾಂಕಗಳು
ಅಧಿಕೃತ ಅಧಿಸೂಚನೆಯ ಬಿಡುಗಡೆಯ ದಿನಾಂಕ ಇನ್ನು ನಿಗದಿಯಾಗಿಲ್ಲ.
ಪ್ರಮುಖ ಸೂಚನೆ
ಡಿಸೆಂಬರ್ ಅಂತ್ಯದಿಂದ ಆನ್ಲೈನ್ ಅರ್ಜಿ ಪ್ರಕ್ರಿಯೆ ಆರಂಭವಾಗುತ್ತದೆ.
ಅಧಿಸೂಚನೆಯ ಪ್ರಮುಖ ಲಿಂಕುಗಳು
ಅಧಿಕೃತ ವೆಬ್ಸೈಟ್ ಲಿಂಕ್: www.indianrailways.gov.in