railway recruitment board exam (rrb) alp & technician|ಈಶಾನ್ಯ ರೈಲ್ವೇಯಲ್ಲಿ 1104 ಟೆಕ್ನಿಶಿಯನ್ ಹುದ್ದೆಗಳು.

railway recruitment board exam (rrb) alp & technician

railway recruitment board exam (rrb) alp & technician: ಈಶಾನ್ಯ ರೈಲ್ವೆ ಇಲಾಖೆ ಇತ್ತೀಚಿಗೆ ಹೊರಡಿಸಿರುವ ಅಧಿ ಸೂಚನೆಯ ಮೂಲಕ  1104 ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೀವೇನಾದರೂ ಕೇಂದ್ರ ಸರ್ಕಾರದ ನೌಕರಿಯನ್ನು ಅಪೇಕ್ಷಿಸುತ್ತಿದ್ದರೆ ನಿಮಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 2 2023 ರ ಒಳಗಾಗಿ ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಹಾಗೆಯೇ ನೀವೇನಾದರೂ Best karnataka govt jobs,10th pass govt jobs,All India govt jobs,10th & 12th pass jobs in Karnataka 2023, central govt jobs ಇತರ ಹುಡುಕಾಟದಲ್ಲಿದ್ದರೆ, ದಿನನಿತ್ಯದ ಉದ್ಯೋಗ ಕುರಿತಾದ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ.

wpDataTable with provided ID not found!

ಯಾವುದೇ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೀವು ಆ ಹುದ್ದೆಗೆ ಅರ್ಜಿ ಸಲ್ಲಿಸಲು ಯೋಗ್ಯರೆಂದು ತಿಳಿದ ಮೇಲೆ ಮಾತ್ರವಷ್ಟೇ ಅರ್ಜಿಯನ್ನು ಸಲ್ಲಿಸಿ. (ತಪ್ಪದೇ ಅಧಿಸೂಚನೆಯನ್ನು ಓದಿ)

ಹುದ್ದೆಯ ವಿವರಗಳು(railway recruitment board exam (rrb) alp & technician)

  • ಮೆಕ್ಯಾನಿಕಲ್ ವರ್ಕ್‌ಶಾಪ್/ ಗೋರಖ್‌ಪುರ – 411
  • ಸಿಗ್ನಲ್ ಕಾರ್ಯಾಗಾರ/ ಗೋರಖ್‌ಪುರ ಕ್ಯಾಂಟ್ – 63
  • ಸೇತುವೆ ಕಾರ್ಯಾಗಾರ/ ಗೋರಖ್‌ಪುರ ಕ್ಯಾಂಟ್ – 35
  • ಯಾಂತ್ರಿಕ ಕಾರ್ಯಾಗಾರ/ ಇಜ್ಜತ್‌ನಗರ – 151
  • ಡೀಸೆಲ್ ಶೆಡ್/ ಇಜ್ಜತ್‌ನಗರ – 60
  • ಗಾಡಿ ಮತ್ತು ವ್ಯಾಗನ್ – 64
  • ಕ್ಯಾರೇಜ್ ಮತ್ತು ವ್ಯಾಗನ್/ ಲಕ್ನೋ – 155
  • ಡೀಸೆಲ್ ಶೆಡ್/ಗೊಂಡಾ – 90
  • ಗಾಡಿ ಮತ್ತು ವ್ಯಾಗನ್/ ವಾರಣಾಸಿ – 75

ವಿದ್ಯಾರ್ಹತೆಯ ವಿವರಗಳು(railway recruitment board exam (rrb) alp & technician)

ಪೋಸ್ಟ್ ಹೆಸರು ಅರ್ಹತೆ
ಟೆಕ್ನಿಷಿಯನ್ 10 th ಮತ್ತು ITI

ವಯಸ್ಸಿನ ಮಿತಿ(railway recruitment board exam (rrb) alp & technician)

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಯು 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ತಲುಪಿರಬೇಕು.

india post recruitment 2023:ಅಂಚೆ ಇಲಾಖೆ ನೇಮಕಾತಿ 2023,ಓಟ್ಟು 12,828 ಹುದ್ದೆಗಳು

ವಯೋಮಿತಿ ಸಡಿಲಿಕೆ

  • ಭಾರತೀಯ ರೈಲ್ವೆ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ.

ಅರ್ಜಿ ಶುಲ್ಕ ವಿವರಗಳು (railway recruitment board exam (rrb) alp & technician)

  • SC/ ST/ EWS/ PWD/ ಮಹಿಳಾ ಅಭ್ಯರ್ಥಿಗಳು: ಶೂನ್ಯ
  • ಎಲ್ಲಾ ಇತರ ಅಭ್ಯರ್ಥಿಗಳು: ರೂ. 100/-

ಉದ್ಯೋಗ ಸ್ಥಳ

  • ಭಾರತದಾದ್ಯಂತ

ಆಯ್ಕೆಯ ಪ್ರಕ್ರಿಯೆ

  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಸಲ್ಲಿಕೆ ವಿಧಾನ & ಅರ್ಜಿ ಸಲ್ಲಿಕೆಯ ದಿನಾಂಕ

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ ಪೂರ್ತಿಯಾಗಿ ಓದಿಕೊಳ್ಳಿ.
  • ಬಳಿಕ ಕೆಳಗೆ ನೀಡಲಾಗಿರುವ ‘APPLY ‘ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ಸೈಟ್ ಪೇಜ್ ಅನ್ನು ತೆಗೆದುಕೊಳ್ಳಿರಿ.
  • ತದನಂತರ ಮಾನ್ಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಅನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿ, ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ಸಂದರ್ಶನಕ್ಕೆ ಅಥವಾ ಅರ್ಹತಾ ಪರೀಕ್ಷೆಗೆ ಅರ್ಹತೆಗಳ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು, ಸಂದರ್ಶನ ಅಥವಾ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆ ನಡೆಯುವ ದಿನದಂದು ತಪ್ಪದೆ ತರಬೇಕು.
  • ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿರುವ ಅಧಿಸೂಚನೆಯ ಸಹಾಯದಿಂದ ತಿಳಿದುಕೊಳ್ಳಿ.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಪೋಸ್ಟ್ ವಿಳಾಸಕ್ಕೆ ತಮ್ಮ ಅರ್ಜಿಯನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಕೆಯ ದಿನಾಂಕ

  • ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03/07/2023
  • ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02/08/2023
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ ಇಲ್ಲಿ ಕ್ಲಿಕ್ ಮಾಡಿ/Click here
ಅರ್ಜಿ ಸಲ್ಲಿಸಿ /Apply Here ಇಲ್ಲಿ ಕ್ಲಿಕ್ ಮಾಡಿ/Click here
ಅಧಿಕೃತ ವೆಬ್ಸೈಟ್/Website ಇಲ್ಲಿ ಕ್ಲಿಕ್ ಮಾಡಿ/Click here

 

railway recruitment board exam (rrb) alp & technician
railway recruitment board exam (rrb) alp & technician
Share this post