RRC ECR ನೇಮಕಾತಿ 2022 | 756 ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ.

Rate This Post

RRC ECR ನೇಮಕಾತಿ 2022 | 756 ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ.

ರೈಲ್ವೆ ನೇಮಕಾತಿ ಸೆಲ್ ಮತ್ತು ಈಸ್ಟ್ ಕೋಸ್ಟ್ ರೈಲ್ವೇ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 756 ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು  ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 7 2022 ಅಥವಾ ಅದಕ್ಕೂ ಮುಂಚಿತವಾಗಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಗಮನವಿಟ್ಟು ಓದಿ.

RRC ECR ನೇಮಕಾತಿ ಅಧಿಸೂಚನೆಯ ವಿವರಗಳು

ಸಂಸ್ಥೆ: ರೈಲ್ವೆ ನೇಮಕಾತಿ ಸೆಲ್(RRC), ಈಸ್ಟ್ ಕೋಸ್ಟ್ ರೈಲ್ವೆ (ECR)

ಉದ್ಯೋಗದ ಪ್ರಕಾರ: ಕೇಂದ್ರ ಸರ್ಕಾರಿ ಉದ್ಯೋಗಗಳು

ಒಟ್ಟು ಪೋಸ್ಟ್ಗಳ ಸಂಖ್ಯೆ: 756

ಪೋಸ್ಟ್ ಹೆಸರು: ಅಪ್ರೆಂಟಿಸ್

RRC ECR ನೇಮಕಾತಿ ಖಾಲಿ ಹುದ್ದೆಗಳ ವಿವರ

ಅಪ್ರೆಂಟಿಸ್ – 756

RRC ECR ನೇಮಕಾತಿ ವಿದ್ಯಾರ್ಹತೆಯ ವಿವರಗಳು

ಅಭ್ಯರ್ಥಿಗಳು ಯಾವುದೇ  ಟ್ರೇಡ್ ಗಳಲ್ಲಿ ಐಟಿಐ ಉತ್ತೀರ್ಣರಾಗಿರಬೇಕು. ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ತತ್ಸಮಾನ ಉತ್ತೀರ್ಣರಾಗಿರಬೇಕು.

RRC ECR ನೇಮಕಾತಿ ಅಗತ್ಯ ವಯಸ್ಸಿನ ಮಿತಿ

  • ಕನಿಷ್ಠ ವಯಸ್ಸು: 15 ವರ್ಷಗಳು
  • ಗರಿಷ್ಠ ವಯಸ್ಸು: 24 ವರ್ಷಗಳು
RRC ECR ನೇಮಕಾತಿ 2022 | 756 ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ.
RRC ECR ನೇಮಕಾತಿ 2022

ಸಂಬಳ ಪ್ಯಾಕೇಜ್

ಅಧಿಕೃತ ಅಧಿಸೂಚನೆಯನ್ನು ನೋಡಿ

RRC ECR ನೇಮಕಾತಿ 2022 | 756 ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ.

10 th JOBSAPPLY HERE
12 th JOBSAPPLY HERE

RRC ECR ನೇಮಕಾತಿ ಆಯ್ಕೆ ವಿಧಾನ

  • ಮೆರಿಟ್ ಪಟ್ಟಿ
  • ಡಾಕ್ಯೂಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳು: ರೂ. 100/-
  • SC/ST/PWD ಅಭ್ಯರ್ಥಿಗಳು: ರೂ. NIL

RRC ECR ನೇಮಕಾತಿ 2022 | 756 ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ.

KARNATAKA GOVT JOBS APPLY HERE
CENTRAL GOVT JOBSAPPLY HERE
BANKING JOBSAPPLY HERE
DIPLOMA JOBSAPPLY HERE
PG JOBSAPPLY HERE
DEGREE JOBSAPPLY HERE

RRC ECR ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು

  1. ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.
  2. ಅಭ್ಯರ್ಥಿಗಳು ಅವಶ್ಯಕತೆಗಳಿಗೆ ಅನುಗುಣವಾಗಿ ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆ ಎಂದು ಖಚಿತಪಡಿಸಿಕೊಳ್ಳಬೇಕು.
  3. ಅಗತ್ಯವಿದ್ದರೆ ತಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  4. ಭವಿಷ್ಯದ ಬಳಕೆಗಾಗಿ ತಮ್ಮ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಿ.

RRC ECR ನೇಮಕಾತಿ 2022 | 756 ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ.

RRC ECR ನೇಮಕಾತಿ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ದಿನಾಂಕ 07.02.2022 ರಿಂದ 07.03.2022

RRC ECR ನೇಮಕಾತಿ ಅಧಿಸೂಚನೆಯ ಪ್ರಮುಖ ಲಿಂಕ್

ಇತ್ತೀಚಿನ ಲೇಟೆಸ್ಟ್ ಜಾಬ್ ಅಪ್ಡೇಟ್ಸ್

CISF ನೇಮಕಾತಿ 2022 | 249 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ಕೇಂದ್ರ ಸರಕಾರದ ಹುದ್ದೆಗಳು|

Spread the love