RRC Recruitment 2023|238 ಸಹಾಯಕ ಲೋಕ ಪೈಲೆಟ್ ಹುದ್ದೆಗಳು.

RRC Recruitment 2023

RRC Recruitment 2023: ನಾರ್ತ್ ವೆಸ್ಟರ್ನ್ ರೈಲ್ವೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 238 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮೇ 5 2023 ಅಥವಾ ಅದಕ್ಕೂ ಮುಂಚಿತವಾಗಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

RRC Recruitment 2023 ಅಧಿಸೂಚನೆಯ ಕಿರು ಮಾಹಿತಿ

ಸಂಸ್ಥೆಯ ಹೆಸರು : ನಾರ್ತ್ ವೆಸ್ಟರ್ನ್ ರೈಲ್ವೆ 

ಪೋಸ್ಟ್ ಹೆಸರು : ಸಹಾಯಕ ಲೋಕೋ  ಪೈಲೆಟ್

ಪೋಸ್ಟ್ ಸಂಖ್ಯೆ : 238

ಉದ್ಯೋಗ ಸ್ಥಳ : ಭಾರತ

ಉದ್ಯೋಗದ ಪ್ರಕಾರ : ಕೇಂದ್ರ ಸರ್ಕಾರಿ ಉದ್ಯೋಗಗಳು

ಸಂಬಳ : ನಾರ್ತ್ ವೆಸ್ಟರ್ನ್ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ

ಪೋಸ್ಟ್ ಗಳನ್ನು ಆಧರಿಸಿ ಹುದ್ದೆಯ ವಿವರಗಳು

ಸಹಾಯಕ ಲೋಕ ಪೈಲೆಟ್ – 238 ಹುದ್ದೆಗಳು

KPSC Recruitment 2023|ಭರ್ಜರಿ 53 ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ.

ವಿದ್ಯಾರ್ಹತೆಯ ವಿವರಗಳು

 ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿಯ ಅಥವಾ ವಿಶ್ವವಿದ್ಯಾನಿಲಯದಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ

ಅಭ್ಯರ್ಥಿಯ ಗರಿಷ್ಠ ವಯಸ್ಸು 42 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ

ನಾರ್ತ್ ವೆಸ್ಟರ್ನ್ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ.

ಅರ್ಜಿ ಶುಲ್ಕ ವಿವರಗಳು

ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಸಂಬಳದ ವಿವರಗಳು

ನಾರ್ತ್ ವೆಸ್ಟರ್ನ್ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ.

ಆಯ್ಕೆಯ ವಿಧಾನ

ಕಂಪ್ಯೂಟರ್ ಆಧಾರಿತ ಪರೀಕ್ಷೆ

ಲಿಖಿತ ಪರೀಕ್ಷೆ

ಡಾಕ್ಯುಮೆಂಟ್ ಪರಿಶೀಲನೆ

ವೈದ್ಯಕೀಯ ಪರೀಕ್ಷೆ

RRC Recruitment 2023|238 ಸಹಾಯಕ ಲೋಕ ಪೈಲೆಟ್ ಹುದ್ದೆಗಳು.

RRC Recruitment 2023 ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ

ಮೊದಲನೆಯದಾಗಿ ನಾರ್ತ್ ವೆಸ್ಟರ್ನ್ ರೈಲ್ವೆ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ಅಭ್ಯರ್ಥಿಗಳು ಕೆಳಗಿರಲಾಗಿರುವ ಲಿಂಕ್ ಸಹಾಯದಿಂದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸುವುದು.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಭವಿಷ್ಯದ ಬಳಕೆಗಾಗಿ ನೀವು ಸಲ್ಲಿಸುವ ಅರ್ಜಿಯ ಒಂದು ಪ್ರಿಂಟ್ ಅನ್ನು ತೆಗೆದುಕೊಳ್ಳಿ.

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07.04.2023

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06.05.2023

ಅಧಿಸೂಚನೆಯ ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ : ಇಲ್ಲಿ ಕ್ಲಿಕ್ ಮಾಡಿ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಲಿಂಕ್: www.rrcjaipur.in

People Also Ask

 

Share this post