ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ 2022|98 ಹುದ್ದೆಗಳು|Karnataka government jobs2022.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 98 ಡ್ರೈವರ್ ಮತ್ತು ಕ್ಲರ್ಕ್ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ ಮತ್ತು ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ವಿವರಗಳು, ಅಗತ್ಯ ವಯಸ್ಸಿನ ಮಿತಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
Table of Contents
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ 2022 ಅಧಿಸೂಚನೆಯ ವಿವರಗಳು
- ಸಂಸ್ಥೆ: ಶಿವಮೊಗ್ಗ ಡಿಸಿಸಿ ಬ್ಯಾಂಕ್
- ಉದ್ಯೋಗದ ಪ್ರಕಾರ:ಸರ್ಕಾರಿ ಉದ್ಯೋಗಗಳು
- ಪೋಸ್ಟ ಹೆಸರು: ಡ್ರೈವರ್ ಮತ್ತು ಕ್ಲರ್ಕ್
- ಒಟ್ಟು ಹುದ್ದೆಗಳ ಸಂಖ್ಯೆ: 98
- ಉದ್ಯೋಗ ಸ್ಥಳ: ಶಿವಮೊಗ್ಗ-ಕರ್ನಾಟಕ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ 2022|98 ಹುದ್ದೆಗಳು|Karnataka government jobs2022.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ 2022 ಖಾಲಿ ಹುದ್ದೆಗಳ ವಿವರ
- ಡ್ರೈವರ್ ಮತ್ತು ಕ್ಲಾಕ್ – 98
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ 2022 ವಿದ್ಯಾರ್ಹತೆಯ ವಿವರಗಳು
- ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 5ನೇ, 10ನೇ ತರಗತಿ ಅಥವಾ ಪದವಿ ಉತ್ತೀರ್ಣರಾಗಿರಬೇಕು.
ವಯೋಮಿತಿ
- ಕನಿಷ್ಠ ವಯಸ್ಸು: 18 ವರ್ಷಗಳು
- ಗರಿಷ್ಠ ವಯಸ್ಸು: 35 ವರ್ಷಗಳು
ಸಂಬಳದ ವಿವರಗಳು
- ರೂ. 17,000/- ರಿಂದ ರೂ. 62,600/-
ಆಯ್ಕೆ ವಿಧಾನ
- ಲಿಖಿತ ಪರೀಕ್ಷೆ
- ಡ್ರೈವಿಂಗ್ ಟೆಸ್ಟ್
ಅರ್ಜಿ ಶುಲ್ಕ
- ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ. 900/-
- SC/ST/PWD/Ex-Serviceman ಅಭ್ಯರ್ಥಿಗಳು: ರೂ. 450/-.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ 2022|98 ಹುದ್ದೆಗಳು|Karnataka government jobs2022.
KARNATAKA GOVT JOBS | APPLY HERE |
CENTRAL GOVT JOBS | APPLY HERE |
BANKING JOBS | APPLY HERE |
DIPLOMA JOBS | APPLY HERE |
PG JOBS | APPLY HERE |
DEGREE JOBS | APPLY HERE |
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ 2022ಕ್ಕೆ ಅರ್ಜಿ ಸಲ್ಲಿಸುವ ವಿಧಾನ
- ಅಭ್ಯರ್ಥಿಗಳು ಅಧಿಕೃತ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ರವಾನಿಸುವುದು.
ವಿಳಾಸ,
“ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ / ಸಿಬ್ಬಂದಿ ನಿಯಂತ್ರಣ ಸಮಿತಿ,
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್,
ಬಾಲರಾಜ್ ಅರಸ್ ರಸ್ತೆ,
PBNo. 62,
ಶಿವಮೊಗ್ಗ- 577201.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ 2022|98 ಹುದ್ದೆಗಳು|Karnataka government jobs2022.

ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:22.04.2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06.05.2022
ನೇಮಕಾತಿಯ ಅಧಿಕೃತ ಲಿಂಕ್
