SSC Recruitment 2022|ಸ್ಟಾಫ್ ಸೆಲೆಕ್ಷನ್ ಕಮಿಷನ್ನಲ್ಲಿ 4,500 ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ.

SSC Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 4500 ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 4 2023 ಅಥವಾ ಅದಕ್ಕೂ ಮುಂಚಿತವಾಗಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

SSC Recruitment 2022 ಅಧಿಸೂಚನೆಯ ಕಿರು ಮಾಹಿತಿ

ಸಂಸ್ಥೆಯ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್

ಪೋಸ್ಟ್ ಹೆಸರು : ಗ್ರೂಪ್ ಸಿ ಹುದ್ದೆಗಳು

ಪೋಸ್ಟ್ ಸಂಖ್ಯೆ : 4500

ಉದ್ಯೋಗ ಸ್ಥಳ : ಭಾರತದ ಅತ್ಯಂತ

ಉದ್ಯೋಗದ ಪ್ರಕಾರ : ಕೇಂದ್ರ ಸರ್ಕಾರಿ ಉದ್ಯೋಗಗಳು

ಸಂಬಳ : ರೂ.19,000-81,100/- ಪ್ರತಿ ತಿಂಗಳು

ಹುದ್ದೆಯ ವಿವರಗಳು

ಲೋವರ್ ಡಿವಿಷನ್ ಕ್ಲರ್ಕ್

ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್

ಡಾಟಾ ಎಂಟ್ರಿ ಆಪರೇಟರ್

wpDataTable with provided ID not found!

ವಿದ್ಯಾರ್ಹತೆಯ ವಿವರಗಳು

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಕನಿಷ್ಠ ವಯಸ್ಸು : 18 ವರ್ಷಗಳು

ಗರಿಷ್ಠ ವಯಸ್ಸು : 27 ವರ್ಷಗಳು

ವಯೋಮಿತಿ ಸಡಿಲಿಕೆ

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ

ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಸಂಬಳದ ವಿವರಗಳು

ಲೋವರ್ ಡಿವಿಷನ್ ಕ್ಲರ್ಕ್/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ : ರೂ19,900-63,200/-

ಡಾಟಾ ಎಂಟ್ರಿ ಆಪರೇಟರ್ : ರೂ. 25,500-81,100/-

ಡಾಟಾ ಎಂಟ್ರಿ ಆಪರೇಟರ್, ಗ್ರೇಡ್ ‘ಎ’ : ರೂ 25,500-81,100/-

ಅರ್ಜಿ ಶುಲ್ಕ ವಿವರಗಳು

ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳು : NILL

ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿ ವಿಧಾನ

ಆನ್‌ಲೈನ್‌

ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್

ನೆಟ್ ಬ್ಯಾಂಕಿಂಗ್ 

ಚಲನ್ ಮೂಲಕ SBI ಬ್ಯಾಂಕಿನ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆಯ ವಿಧಾನ

ಕಂಪ್ಯೂಟರ್ ಆಧಾರಿತ ಪರೀಕ್ಷೆ

ಕೌಶಲ್ಯ ಪರೀಕ್ಷೆ

ಟೈಪಿಂಗ್ ಪರೀಕ್ಷೆ

ದಾಖಲೆ ಪರಿಶೀಲನೆ

ಪರೀಕ್ಷಾ ಕೇಂದ್ರಗಳು

ಬೆಳಗಾವಿ

ಬೆಂಗಳೂರು

ಹುಬ್ಬಳ್ಳಿ

ಕಲಬುರಗಿ

ಮಂಗಳೂರು

ಮೈಸೂರು

ಶಿವಮೊಗ್ಗ

 ಉಡುಪಿ

SSC Recruitment 2022|ಸ್ಟಾಫ್ ಸೆಲೆಕ್ಷನ್ ಕಮಿಷನ್ನಲ್ಲಿ 4,500 ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ.

SSC Recruitment 2022 ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ

ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.

Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).

ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 06, 2022

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 04, 2023

ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 05, 2023

ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 06, 2023

ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -1) : ಫೆಬ್ರವರಿ-ಮಾರ್ಚ್, 2023

ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -2) : ಶೀಘ್ರದಲ್ಲೇ ತಿಳಿಸಲಾಗುವುದು

ಅಧಿಸೂಚನೆಯ ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ಅಪ್ಲಿಕೇಶನ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಲಿಂಕ್: ssc.nic.in

SSC Recruitment 2022
SSC Recruitment 2022

Share this post