SSC Recruitment 2022|ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ.
ಸಿಬ್ಬಂದಿ ನೇಮಕಾತಿ ಆಯೋಗವು. (SSC) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ ಸ್ಟೆನೋಗ್ರಾಫರ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ವಿವರಗಳು, ಅಗತ್ಯ ವಯಸ್ಸಿನ ಮಿತಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
Table of Contents
SSC Recruitment 2022 ಅಧಿಸೂಚನೆಯ ವಿವರಗಳು
ಸಂಸ್ಥೆ | ಸಿಬ್ಬಂದಿ ನೇಮಕಾತಿ ಆಯೋಗ (SSC) |
ಉದ್ಯೋಗದ ಪ್ರಕಾರ | ಕೇಂದ್ರ ಸರಕಾರಿ ಉದ್ಯೋಗಗಳು |
ಪೋಸ್ಟ ಹೆಸರು | ಸ್ಟೆನೋಗ್ರಾಫರ್ ಸಿ ಮತ್ತು ಡಿ ಗ್ರೂಪ್ |
ಒಟ್ಟು ಹುದ್ದೆಗಳ ಸಂಖ್ಯೆ | ವಿವಿಧ |
ಉದ್ಯೋಗ ಸ್ಥಳ | ಭಾರತ |
SSC Recruitment 2022 ಖಾಲಿ ಹುದ್ದೆಗಳ ವಿವರ
- ಸ್ಟೆನೋಗ್ರಾಫರ್ ಸಿ ಮತ್ತು ಡಿ ಗ್ರೂಪ್ ಹುದ್ದೆಗಳು
BRO Recruitment 2022|Apply For 246 Supervisor Posts| Central Govt Jobs 2022.
SSC Recruitment 2022|ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ.
ವಿದ್ಯಾರ್ಹತೆಯ ವಿವರಗಳು
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ತೇರ್ಗಡೆ ಆಗಿರಬೇಕು.
ವಯಸ್ಸಿನ ಮಿತಿ
- ಕನಿಷ್ಠ ವಯಸ್ಸು: 18 ವರ್ಷಗಳು
- ಗರಿಷ್ಠ ವಯಸ್ಸು: 30 ವರ್ಷಗಳು
ಸಂಬಳದ ವಿವರಗಳು
- ಅಧಿಕೃತ ಅಧಿಸೂಚನೆಯನ್ನು ನೋಡಿ.
ಆಯ್ಕೆ ವಿಧಾನ
- ಪರೀಕ್ಷೆಯಲ್ಲಿ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ ಇರುತ್ತದೆ.
- ಜನರಲ್ ಅವರ್ನೆಸ್, ಜನರಲ್ ಇಂಟಲಿಜೆನ್ಸ್ ಅಂಡ್ ರೀಸನಿಂಗ್ ಸಂಬಂಧಿಸಿದ ತಲಾ 50 ಅಂಕಗಳ ಪ್ರಶ್ನೆಗಳು ಇರುತ್ತದೆ.
- ಇಂಗ್ಲಿಷ್ ಲ್ಯಾಂಗ್ವೇಜ್ ಅಂಡ್ ಕಾಂಪ್ರಹೆನ್ಸಿಗೆ ಸಂಬಂಧಪಟ್ಟಂತೆ 100 ಅಂಕಗಳ ಪ್ರಶ್ನೆಗಳು ಸೇರಿ ಒಟ್ಟು 200 ಅಂಕಗಳಿಗೆ 200 ಪ್ರಶ್ನೆಗಳನ್ನು ನೀಡಲಾಗುತ್ತದೆ.
- ಅಭ್ಯರ್ಥಿಗಳಿಗೆ ಉತ್ತರಿಸಲು ಎರಡು ಗಂಟೆಗಳ ಕಾಲ ಸಮಯ ನೀಡಲಾಗುತ್ತದೆ.
- ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಳೆಯಲಾಗುತ್ತದೆ.
- ಕೊನೆಯದಾಗಿ ಅಭ್ಯರ್ಥಿಗಳಿಗೆ ಸ್ಟೆನೋಗ್ರಾಫಿಗೆ ಸಂಬಂಧಪಟ್ಟಂತೆ ಕೌಶಲ್ಯ ಪರೀಕ್ಷೆ ನಡೆಸಿ ಆಯ್ಕೆ ನಡೆಸಲಾಗುತ್ತದೆ
ಪರೀಕ್ಷಾ ಕೇಂದ್ರಗಳು
- ಬೆಂಗಳೂರು
- ಬೆಳಗಾವಿ
- ಹುಬ್ಬಳ್ಳಿ
- ಕಲಬುರಗಿ
- ಶಿವಮೊಗ್ಗ
- ಉಡುಪಿ
- ಮಂಗಳೂರು
- ಮೈಸೂರು
ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವುದು
- ಪರೀಕ್ಷೆಗೆ ಒಂದು ವಾರ ಮುಂಚಿತವಾಗಿ.
- ಅರ್ಜಿ ತಿದ್ದುಪಡಿ
- ಅರ್ಜಿ ತಿದ್ದುಪಡಿಗೆ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 7ರ ತನಕ ಸಮಯವಿದೆ.
- ಒಂದು ಬಾರಿ ಅರ್ಜಿ ತಿದ್ದುಪಡಿ ಮಾಡುವುದಾದರೆ 200 ರೂಪಾಯಿ, ಶುಲ್ಕವನ್ನು ಪಾವತಿಸಬೇಕು ಮತ್ತು ಎರಡು ಬಾರಿ ಅರ್ಜಿ ತಿದ್ದುಪಡಿ ಬಯಸಿದ್ದಲ್ಲಿ 500 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ.
ಅರ್ಜಿ ಶುಲ್ಕ
- 100 ರೂಪಾಯಿ ಎಸ್ ಸಿ/ಎಸ್ ಟಿ/ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
SSC Recruitment 2022|ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ.
ಅರ್ಜಿ ಸಲ್ಲಿಸುವ ವಿಧಾನ
- ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ಮಾನದಂಡಗಳನ್ನು ಸರಿಯಾಗಿ ನೋಡಿಕೊಳ್ಳಬೇಕು.
- ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ದಾಖಲೆಗಳ ಫೋಟೋ ಕಾಪಿಗಳನ್ನು ರೆಡಿಯಾಗಿ ಇಟ್ಟುಕೊಳ್ಳಬೇಕು.
- ಅಗತ್ಯವಿದ್ದರೆ ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ ಭವಿಷ್ಯದ ಬಳಕೆಗಾಗಿ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 5,2022.
- ಆನ್ಲೈನ್ ನಲ್ಲಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ ಸೆಪ್ಟೆಂಬರ್ 5,2022
- ಚಲನ್ ಮೂಲಕ ಶುಲ್ಕ ಪಾವತಿಗೆ ಕೊನೆಯ ದಿನಾಂಕ ಸೆಪ್ಟೆಂಬರ್ 6, 2022
ನೇಮಕಾತಿಯ ಅಧಿಕೃತ ಲಿಂಕ್
- ಅಧಿಕೃತ ವೆಬ್ಸೈಟ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ