upsc recruitment 2023|577 ಅಸಿಸ್ಟೆಂಟ್ ಪ್ರಾವಿಡೆಂಟ್ ಫಂಡ್ ಕಮಿಷನರ್ ಹುದ್ದೆಗಳು.

upsc recruitment 2023

ಹುದ್ದೆಯ ಹೆಸರು : upsc recruitment 2023|577 ಅಸಿಸ್ಟೆಂಟ್ ಪ್ರಾವಿಡೆಂಟ್ ಫಂಡ್ ಕಮಿಷನರ್ ಹುದ್ದೆಗಳು.

ಪೋಸ್ಟ್ ಮಾಡಿದ ದಿನಾಂಕ : 26/02/2023

ಕಿರು ವಿವರಣೆ : ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ 577 ಅಸಿಸ್ಟೆಂಟ್ ಪ್ರಾವಿಡೆಂಟ್ ಫಂಡ್ ಕಮಿಷನರ್ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 17 2023 ಅಥವಾ ಅದಕ್ಕೂ ಮುಂಚಿತವಾಗಿ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ವಿವರಗಳು, ಅಗತ್ಯವಯಸ್ಸಿನ ಮಿತಿ, ವೇತನದ ವಿವರಗಳು, ಅರ್ಜಿ ಶುಲ್ಕ ಆಯ್ಕೆಯ ವಿಧಾನ ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಈ ಎಲ್ಲಾ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ವಿವರಗಳನ್ನು ಸರಿಯಾಗಿ ಓದಿದ ಬಳಿಕವಷ್ಟೇ, ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.

upsc recruitment 2023|577 ಅಸಿಸ್ಟೆಂಟ್ ಪ್ರಾವಿಡೆಂಟ್ ಫಂಡ್ ಕಮಿಷನರ್ ಹುದ್ದೆಗಳು.

upsc recruitment 2023 ಹುದ್ದೆಯ ಕಿರು ಮಾಹಿತಿ 

ಸಂಸ್ಥೆಯ ಹೆಸರು : ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)

ಪೋಸ್ಟ್ ಹೆಸರು : ಅಸಿಸ್ಟೆಂಟ್ ಪ್ರೊವಿಡೆಂಟ್ ಫಂಡ್ ಕಮಿಷನರ್ ಮತ್ತು ಅಕೌಂಟ್ಸ್ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ : 577

ಉದ್ಯೋಗ ಸ್ಥಳ : ಭಾರತದಾದ್ಯಂತ

ಉದ್ಯೋಗದ ಪ್ರಕಾರ : ಕೇಂದ್ರ ಸರ್ಕಾರಿ ಉದ್ಯೋಗ

ಸಂಬಳ : ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿ ನಿಯಮಗಳ ಪ್ರಕಾರ

ಹುದ್ದೆಯ ವಿವರಗಳು

  • ಅಕೌಂಟ್ ಆಫೀಸರ್ – 418
  • ಅಸಿಸ್ಟೆಂಟ್ ಪ್ರಾವಿಡೆಂಟ್ ಫಂಡ್ ಕಮಿಷನರ್ – 159

ವಿದ್ಯಾರ್ಹತೆಯ ವಿವರಗಳು

  • ಅಕೌಂಟ್ ಆಫೀಸರ್ – ಬ್ಯಾಚುಲರ್ಸ್ ಡಿಗ್ರಿ
  • ಅಸಿಸ್ಟೆಂಟ್ ಪ್ರಾವಿಡೆಂಟ್ ಫಂಡ್ ಕಮಿಷನರ್ – ಡಿಗ್ರಿ ಮತ್ತು ಡಿಪ್ಲೋಮೋ

ವಯೋಮಿತಿ ವಿವರ 

  • ಅಕೌಂಟ್ ಆಫೀಸರ್ – 30 ವರ್ಷಗಳು
  • ಅಸಿಸ್ಟೆಂಟ್ ಪ್ರಾವಿಡೆಂಟ್ ಫಂಡ್ ಕಮಿಷನರ್ – 35 ವರ್ಷಗಳು

ವಯೋಮಿತಿ ಸಡಿಲಿಕೆ

  • ಓಬಿಸಿ ಅಭ್ಯರ್ಥಿಗಳು : 3 ವರ್ಷಗಳು
  • ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳು : 5 ವರ್ಷಗಳು
  • ಪಿಡಬ್ಲ್ಯೂ ಬಿ ಡಿ (UR) ಅಭ್ಯರ್ಥಿಗಳು : 10 ವರ್ಷಗಳು
  • ಪಿಡಬ್ಲ್ಯೂ ಬಿ ಡಿ (OBC) ಅಭ್ಯರ್ಥಿಗಳು : 13 ವರ್ಷಗಳು
  • ಪಿಡಬ್ಲ್ಯೂ ಬಿ ಡಿ (ಎಸ್ ಸಿ/ಎಸ್ ಟಿ) ಅಭ್ಯರ್ಥಿಗಳು : 15 ವರ್ಷಗಳು

ಅರ್ಜಿ ಶುಲ್ಕದ ವಿವರಗಳು 

  • ಎಸ್ ಸಿ/ಎಸ್ ಟಿ/ಪಿಡಬ್ಲ್ಯೂ ಬಿ ಡಿ ಮತ್ತು ಮಹಿಳಾ ಅಭ್ಯರ್ಥಿಗಳು : ಶೂನ್ಯ
  • ಜನರಲ್/ಓಬಿಸಿ/ಈಡಬ್ಲ್ಯೂಎಸ್ ಅಭ್ಯರ್ಥಿಗಳು : ರೂ.25/-
  • ಪಾವತಿ ವಿಧಾನ : ಆನ್ಲೈನ್

ಬಿಎಂಟಿಸಿ ನೇಮಕಾತಿ 2023|BMTC Jobs in Bangalore.

ಸಂಬಳದ ವಿವರಗಳು 

  • ಯೂನಿಯನ್ ಪಬ್ಲಿಕ್ ಸರ್ವಿಸ್ ನೇಮಕಾತಿ ನಿಯಮಗಳ ಪ್ರಕಾರ.

ಆಯ್ಕೆಯ ವಿಧಾನ 

  • ಲಿಖಿತ ಪರೀಕ್ಷೆ
  • ಸಂದರ್ಶನ
wpDataTable with provided ID not found!

upsc recruitment 2023|577 ಅಸಿಸ್ಟೆಂಟ್ ಪ್ರಾವಿಡೆಂಟ್ ಫಂಡ್ ಕಮಿಷನರ್ ಹುದ್ದೆಗಳು.

upsc recruitment 2023 ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಮೊದಲನೆಯದಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ಆನ್ಲೈನ್ ಮೊಡ್ ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ.

ಐಡಿ ಪುರಾವೆ, ಶೈಕ್ಷಣಿಕ ಅರ್ಹತೆ, ನಿಮ್ಮ ರೆಸ್ಯುಮ್ ಮತ್ತು ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.

ಕೆಳಗೆ ನೀಡಿರುವ ಲಿಂಕ್ ಸಹಾಯದಿಂದ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

wpDataTable with provided ID not found!

ಗಮನಿಸಬೇಕಾದ ಪ್ರಮುಖ ದಿನಾಂಕ 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25.02.2023

ಅರ್ಜಿ ಸಲ್ಲಿಸಲು ಕೊನೆಯ  ದಿನಾಂಕ : 17.03.2023

ಪ್ರಮುಖ ಲಿಂಕ್ಸ್

ಅಧಿಸೂಚನೆಯ ಲಿಂಕ್ :  ಇಲ್ಲಿ ಕ್ಲಿಕ್ ಮಾಡಿ

ಕಿರು ಅಧಿಸೂಚನೆಯ ಲಿಂಕ್ :  ಇಲ್ಲಿ ಕ್ಲಿಕ್ ಮಾಡಿ

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ  :  ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ ಲಿಂಕ್ : upsc.gov.in

upsc recruitment 2023
upsc recruitment 2023
Share this post